ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು
ಬೆಳ್ತಂಗಡಿ: ಗುರುವಾಯನಕೆರೆ ಎಂಬಲ್ಲಿರುವ ಶ್ರೇಷ್ಠ ಪೀಠೋಪಕರಣ ಅಂಗಡಿಯ ಪಕ್ಕದಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ನ್ನು ಯಾರೋ ಕಳವುಗೈದಿರುವ ಘಟನೆ ಸೆ.20 ರಂದು ನಡೆದಿದೆ. ವೇಣೂರು ಕರಿಮಣೇಲು ನಿವಾಸಿ ಸಂತೋಷ್ ಕುಮಾರ್ ರವರು ಸೆ.20 ರಂದು...
