September 15, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya
ಕಡಿರುದ್ಯಾವರ : ಕಡಿರುದ್ಯಾವರ ವ್ಯಾಪ್ತಿಯಲ್ಲಿ ಹಲವು ಕಡೆಗಳಲ್ಲಿ ಒಂಟಿಸಲಗವು ದಾಳಿ ಮಾಡಿದ ಘಟನೆ ಫೆ.11 ರಂದು ರಾತ್ರಿ ನಡೆದಿದೆ. ಫೆ.11 ರಂದು ರಾತ್ರಿ ಸುಮಾರು 1 ಗಂಟೆ ಹೊತ್ತಿಗೆ ಒಂಟಿಸಲಗವು ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.12 ರಿಂದ ಪ್ರಾರಂಭಗೊಂಡು ಫೆ.21 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಇಂದು (ಫೆ.12) ಬೆಳಿಗ್ಗೆ ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಅಳದಂಗಡಿ : ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ( ರಿ )ಅಳದಂಗಡಿ ಇದರ 2023 -2024ನೇ ಸಾಲಿನ ವಾರ್ಷಿಕ ಮಹಾಸಭೆಯು ಫೆ.11 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಭಾರತಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಶ್ರೀ ನಾಗಬ್ರಹ್ಮ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ನಾರಾಯಣ ಬರಮೇಲು, ಸದಸ್ಯರಾಗಿ ಶ್ರೀಮತಿ ಮಧುರ ರಾಘವ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
ಗುರುವಾಯನಕೆರೆ: ಭಕ್ತರ ಪಾಲಿನ ಕಾರಣಿಕ ಕ್ಷೇತ್ರವಾಗಿ, ಅಜಿಲ ಸೀಮೆಯಲ್ಲಿ ಕಲಿಯುಗದ ಕೈಲಾಸವೆಂದೇ ಹೆಗ್ಗಳಿಕೆ ಪಡೆದಿರುವ ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಫೆ.9ರಿಂದ ಆರಂಭಗೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya
ಬೆಳ್ತಂಗಡಿ : ಮನೆಯಲ್ಲಿ‌ ನಡೆದ ಸಣ್ಣ ಗಲಾಟೆಯಿಂದ ನೊಂದು ಬೆಂಗಳೂರಿನಿಂದ ಬಸ್ ಮೂಲಕ ಧರ್ಮಸ್ಥಳಕ್ಕೆ ಬಂದು ಆತ್ಮಹತ್ಯೆ ಮಾಡಲು ಮುಂದಾದ ಮಹಿಳೆಯನ್ನು ಧರ್ಮಸ್ಥಳ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ಹೋಗಿ ಮಹಿಳೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya
ಪಡಂಗಡಿ :ಇಲ್ಲಿಯ ಓಡೀಲು ಎಂಬಲ್ಲಿ ದಿನಸಿ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿ ಕಳ್ಳತನ ಮಾಡಿರುವ ಘಟನೆ ಫೆ.10 ರಂದು ರಾತ್ರಿ ನಡೆದಿದೆ. ಹರೀಶ್ ಕುಲಾಲ ಎಂಬುವರಿಗೆ ಸೇರಿದ ದಿನಸಿ ಅಂಗಡಿ ಇದಾಗಿದ್ದು, ಫೆ.10ರಂದು ರಾತ್ರಿ ಕಳ್ಳರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya
ಪಡಂಗಡಿ :ಇಲ್ಲಿಯ ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು(ಫೆ.10) ಮುಂಡೂರು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ ಗೊನೆ ಮುಹೂರ್ತ, ಉಗ್ರಾಣ ಮುಹೂರ್ತ, ಗಣಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya
ಬೆಳ್ತಂಗಡಿ : ಅಳದಂಗಡಿಯ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಫೆ.7 ರಂದು ಮುಂಡೂರು ನಿವಾಸಿ ರಮಣಿ ರವರ ಚಿನ್ನದ ಬ್ರಾಸ್ ಲೆಟ್ ಕಳೆದು ಹೋಗಿದ್ದು ಫೆ.9 ರಂದು ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕದಿಂದ ಮೇಲಂತಬೆಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya
ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ),ಕರ್ನಾಟಕ ನೇತ್ರಾವತಿ ವಲಯ ಪುತ್ತೂರು ತಾಲೂಕು ಹಾಗೂ ಕ್ಷೀರಸಂಗಮ ಹಾಲು ಉತ್ಪಾದಕರ ಸಹಕಾರಿ ಸಂಘ ಸಭಾಭವನ ಕಳಿಯ ಗೇರುಕಟ್ಟೆ ಇದರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ...
error: Content is protected !!