ಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಧರ್ಮಸ್ಥಳ: ಇಂದು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶ್ರೀ ಕ್ಷೇತ್ರ ...

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇಂದು ಮಂಡಿಸಿದ 2023-24ನೇ ಸಾಲಿನ ಮುಂಗಡ ಪತ್ರ ನೀರಸ ಹಾಗೂ ಹಿಂದಿನ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರವನ್ನು ಟೀಕಿಸುವ ರಾಜಕೀಯ ...

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya

ವೇಣೂರು: ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ)ಯ ಸಿಎಯ (ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ) ಇಂಟರ್ ಮೀಡಿಯೆಟ್ ತರಬೇತಿಯಲ್ಲಿ ಬಜಿರೆ ಗ್ರಾಮದ ದೀಪಕ್ ಹೆಗ್ಡೆ ಅವರು ...

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವತಿಯಿಂದ ಶ್ರೀ ಕ್ಷೇತ್ರದ ವಠಾರವನ್ನು ಸಸ್ಯಕಾಶಿಯನ್ನಾಗಿಸಲು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಯೋಗದೊಂದಿಗೆ ಶ್ರೀ ಕ್ಷೇತ್ರದಲ್ಲಿ ಜು.6 ರಂದು ವನಮಹೋತ್ಸವ ಕಾರ್ಯಕ್ರಮವು ...

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.ಪ್ರಸ್ತುತ ವಿಪರೀತ ಮಳೆ ಇದ್ದು,ಕಲ್ಲುಗಳಿಂದ ಆವೃತವಾಗಿರುವ ಈ ಸ್ಥಳ ಜಾರುವ ಪ್ರದೇಶವಾಗಿದೆ. ಈ ...

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಉರುವಾಲು : ತುರ್ಕಳಿಕೆ ನಿವಾಸಿ ಮುಂಡೊಟ್ಟು ದಾವೂದ್ ಎಂಬವರ ಪುತ್ರ ಮುಹಮ್ಮದ್ ರಾಝಿಖ್ ಎಂಬವರು ದುಬೈನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಇವರು ಇತ್ತೀಚೆಗಷ್ಟೇ ಮದುವೆಯಾಗಿದ್ದು, ಸಣ್ಣದೊಂದು ...

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya

ಬೆಳ್ತಂಗಡಿ: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ...

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಜು. 05 ಬುಧವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ...

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಧಮ೯ಸ್ಥಳ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 4ನೇ ಚಾತುರ್ಮಾಸ್ಯ ವ್ರತಾರಂಭ ಕಾರ್ಯಕ್ರಮ ಜು.3ರಂದು ಕಲ್ಮಂಜದ ಶ್ರೀ ಗುರುದೇವ ...

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳವು ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಜೀರ್ಣೋದ್ಧಾರದ ಮಾರ್ಗದರ್ಶಕರಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಜೀರ್ಣೋದ್ಧಾರದ ಕಾಮಗಾರಿಗಳಿಗೆ ರೂ. ಇಪ್ಪತ್ತೈದು ಲಕ್ಷ ಗಳ ...

error: Content is protected !!