ಸುಲ್ಕೇರಿ: ಪಿಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ
ಸುಲ್ಕೇರಿ: ಪಿಎಂ ಜನ್ ಮನ್ ಯೋಜನೆಯಡಿ ರೂ.6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟರವರು ಫೆ.8ರಂದು ಶಿಲಾನ್ಯಾಸವನ್ನು ನೇರವೇರಿಸಿದರು. ಬಳಿಕ ಮಾತನಾಡಿದ ಅವರು...
