ಪ್ರಮುಖ ಸುದ್ದಿ

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಉಜಿರೆ: ದೇಶ ಕಂಡ ಅಪ್ರತಿಮ ವೈದ್ಯ ಡಾ| ಬಿ.ಸಿ.ರಾಯ್ ಅವರ ಸ್ಮರಣಾರ್ಥ ಪ್ರತೀ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ನಾಡಿನ ವೈದ್ಯರುಗಳನ್ನು ...

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya

ಕನ್ಯಾಡಿ: ಸ.ಉ.ಹಿ.ಪ್ರಾ.ಶಾಲೆಯಲ್ಲಿ 15ವರ್ಷಗಳ ಕಾಲ ಸಹಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೀರಣ್ಣ ಶೆಟ್ಟಿರವರು ಜೂ.30ರಂದು ಸೇವಾ ನಿವೃತ್ತರಾದರು. ಇವರು 1999 ಜನವರಿ 13ರಂದು ದೇವರಗುಡ್ಡೆ ಸ.ಹಿ.ಪ್ರಾ.ಶಾಲೆಯಲ್ಲಿ ಸಹಶಿಕ್ಷಕರಾಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡು. ...

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇದರ 10ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ...

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ಬೆಳ್ತಂಗಡಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರು ಹಾಗೂ ರಾಜ್ಯ ಆಯುಕ್ತೆಯಾಗಿರುವ ಲತಾ ಕುಮಾರಿ (ಐ.ಎ.ಎಸ್) ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ...

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಉಜಿರೆ: ಉಜಿರೆಯ ಖಾಸಗಿ ಲಾಡ್ಜ್ ಒಂದರಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಜೂ. 29 ರಂದು ನಡೆದಿದೆ. ಮೃತ ವ್ಯಕ್ತಿ ಶಿವಮೊಗ್ಗ ನಿವಾಸಿ ಎಂದು ತಿಳಿದುಬಂದಿದೆ. ...

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ಕಳೆಂಜ: ಕಳೆಂಜ ಗ್ರಾ.ಪಂ.ನಲ್ಲಿ ಶೇಕಡಾ 25ರ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು 68 ಫಲಾನುಭವಿಗಳಿಗೆ 200 ಲೀಟರ್ ಸಾಮರ್ಥ್ಯದ ನೀರಿನ ಬ್ಯಾರಲ್ ವಿತರಣೆ ...

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ...

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya

ಬೆಳ್ತಂಗಡಿ: ಕಳೆದ ಸಾಲಿನ ದಂತ ವೈದ್ಯಕೀಯ ಅಂತಿಮ ವರ್ಷದ ಪರೀಕ್ಷೆಯಲ್ಲಿ ಗೇರುಕಟ್ಟೆಯ ನಿವಾಸಿ ಡಾ| ಅನುದೀಕ್ಷಾ ಎಸ್. ಆರ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಬೆಂಗಳೂರಿನ ರಾಜೀವ್ ...

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ಧರ್ಮಸ್ಥಳ: ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ವಿಘ್ನರಾಜ್, ಎಸ್.ಆರ್. ಶಂಕರ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಜುಲೈ 5 ರಂದು ಬುಧವಾರ ಪುತ್ತೂರಿನಲ್ಲಿ ವಿವೇಕಾನಂದ ...

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ನಾರಾವಿಯಲ್ಲಿ ಚಿತ್ತಾರ ಕೇಂದ್ರೀಕೃತ ಭತ್ತ ನರ್ಸರಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಜಿಲ್ನಾಯ ...

error: Content is protected !!