ಪ್ರಮುಖ ಸುದ್ದಿ

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಪುಂಜಾಲಕಟ್ಟೆ: ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 24 ಪ್ರಾಯದ ...

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಕಣಿಯೂರು : ಇಲ್ಲಿಯ ಮಾವಿನ ಕಟ್ಟೆ ಸಮೀಪ ಯಂತ್ರಡ್ಕ ಎಂಬಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಜೂ.20 ರಂದು ಬೆಳಿಗ್ಗೆ ನಡೆದಿದೆ. ಗುರುವಾಯನಕೆರೆಯಿಂದ ಉಪ್ಪಿನಂಗಡಿ ಮಾರುತಿ ಓಮ್ಮಿ ...

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು, ತೆಂಕಕಾರಂದೂರು ಇದರ ಆಶ್ರಯದಲ್ಲಿ ಸಂಘದ ಧತ್ತಿನಿಧಿಯಿಂದ ...

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ನಿಟ್ಟೆಯ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾದ ಘಟನೆ ಇಂದು ನಡೆದಿದೆ. ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ...

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿದ ಆರೋಪದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಂಜಿತ್ ಮದ್ದಡ್ಕ ಹಾಗೂ ಉಮೇಶ್ ಗುರುವಾಯನಕೆರೆ ಇವರಿಗೆ ಜಿಲ್ಲಾ ...

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ಬೆಳ್ತಂಗಡಿ: ಜೂ1 ರ ಕರ್ನಾಟಕ ಸರ್ಕಾರವು ಜೂನ್ 15ರ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು ಸೇರಿದಂತೆ ಬಿ.ಜ.ಪಿ ಆಡಳಿತದ ಕಾಲದ ನಿರ್ಧಾರಗಳನ್ನು ರದ್ದುಗೊಳಿಸುವ ...

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಲಾಯಿಲ ಗ್ರಾಮದ ಕಕ್ಕೇನಾದ ನಿವಾಸಿ ಭರತ್ ಕುಮಾರ್ 33 ವ ವರ್ಷ ಅವರು ಕಾಣೆಯಾಗಿದ್ದು ಪತ್ತೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಅವರ ಸಹೋದರ ರವಿ ನಾಯ್ಕ್ ...

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ 2023 – 24ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸರ್ಕಾರ ಮತ್ತು ವಿಜ್ಞಾನ – ಪರಿಸರ, ಸಾಹಿತ್ಯ, ಗಣಿತ , ...

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya

ಗುರುವಾಯನಕೆರೆ: ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ 692 ಅಂಕಗಳೊಂದಿಗೆ ರಾಜ್ಯದಲ್ಲೇ ಅಪೂರ್ವ ಸಾಧಕನಾಗಿ ಗುರುತಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ...

error: Content is protected !!