20.4 C
ಪುತ್ತೂರು, ಬೆಳ್ತಂಗಡಿ
March 17, 2026

Category : ಪ್ರಮುಖ ಸುದ್ದಿ

ಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ ಜಲೀಲ್

Suddi Udaya
ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಅನುಕೂಲವಾಗುವಂತೆ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ, ಅಪದ್ಭಾಂಧವ ಜಲೀಲ್ (ಬಾಬಾ) ಅವರು ತನ್ನ 11 ಇಂಚು ಉದ್ದಕ್ಕೆ ಬೆಳೆಸಿಕೊಂಡಿದ್ದ ತಲೆಗೂದಲನ್ಜು ದಾನ ಮಾಡಿದ್ದಾರೆ. ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya
ಮಚ್ಚಿನ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ದಲ್ಲಿ ಸೆ.9 ರಂದು ಬೆಳಿಗ್ಗೆ ತೆನೆ ಹಬ್ಬ ನಡೆಯಿತು. ಶ್ರೀ ದೇವರಿಗೆ ವಿಶೇಷ ಪೂಜೆಯೊಂದಿಗೆ ತೆನೆಪೂಜೆ ನಡೆಯಿತು. ಬಳಿಕ ಊರ ಭಕ್ತಾದಿಗಳಿಗೆ ತೆನೆ ವಿತರಿಸಲಾಯಿತು. ದೇವಾಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ 14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವವು ಸೆ.6ರಿಂದ ಪ್ರಾರಂಭಗೊಂಡು ಸೆ.8 ರವರೆಗೆ ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಆಶಾ ಸಾಲಿಯಾನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya
ಬೆಳ್ತಂಗಡಿ: ಕೃಷ್ಣ ಜೆ. ಪಾಲೇಮಾರು ಅರ್ಪಿಸುವ 77 ಸ್ಟುಡಿಯೋಸ್ ರಾಘವೇಂದ್ರ ಕುಡ್ವ ರವರ ನಿರ್ಮಾಪಕದಲ್ಲಿ, ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ನ್ನು ಬಿಡುಗಡೆಗೊಳಿಸಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

Suddi Udaya
ಅರಸಿನಮಕ್ಕಿ : ಇಲ್ಲಿನ ಹೊಸ್ತೋಟದ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆಗೆ ಅರಸಿನಮಕ್ಕಿ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ಉನ್ನತ ಉದ್ಯೋಗದಲ್ಲಿರುವ ಮಿಥುನ್ ಕಾರಂತ್ರವರು ಸುಮಾರು 15 ಸಾವಿರ ರೂ. ವೆಚ್ಚದಲ್ಲಿ ಒದಗಿಸಿದ ಕ್ರೀಡಾ ಸಲಕರಣೆಗಳನ್ನು ಸೆ.6ರಂದು ಶಾಲೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya
ಕಾಯರ್ತ್ತಡ್ಕ : ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ಇವರು ಚಹಿರಿಯ ಪ್ರಾಥಮಿಕ ಶಾಲೆಗೆ ಅನ್ನ ಬಡಿಸುವ ಗಾಡಿಯನ್ನು ಕೊಡುಗೆಯಾಗಿ ನೀಡಿರುತ್ತಾರೆ. ಇವರ ಅನುಪಸ್ಥಿತಿಯಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ವಿಶಾಲ್ ಹೆಗಡೆ,...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ಪಿಲಾತಬೆಟ್ಟು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ್ದು, ಪಿಲಾತಬೆಟ್ಟು ಶಾಲೆಯು ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಹಿರಿಯ ವಿಭಾಗ: ಕವನ ವಾಚನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya
ಕೊಕ್ಕಡ: ಕೊಕ್ಕಡದಲ್ಲಿ ನೂತನವಾಗಿ ನಿರ್ಮಿಸಿರುವ “ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹವು ಸೆ.6ರಂದು ಶುಭಾರಂಭಗೊಂಡಿತು. ಸಂಸ್ಥೆಯ ಮಾಲಕರ ಮಾತ-ಪಿತ ರಾದ ಶ್ರೀಮತಿ ಲೀಲಾವತಿ ಮತ್ತು ಮಾಯಿಲಪ್ಪ ಗೌಡ ರವರು ದೀಪಬೆಳಗಿಸಿ ಉದ್ಘಾಟಿಸಿ ಶುಭಾಹಾರೈಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಬಗ್ಗೆ ಹಾಗೂ ಶಿಕ್ಷಕ ದಿನಾಚರಣೆ ಮಹತ್ವದ ಬಗ್ಗೆ ಮಾತನಾಡಿದರು. ಎಲ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya
ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಕಳೆದೆರೆಡು ದಿನಗಳ ಹಿಂದೆ ಅಧಿಕೃತ ಭೇಟಿ ನಿಮಿತ್ತ ಬ್ರೂನೇ ದೇಶಕ್ಕೆ ಆಗಮಿಸಿದರು. ಇದು ಭಾರತೀಯ ಪ್ರಧಾನ ಮಂತ್ರಿಯಿಂದ ಬ್ರೂನೇ ದೇಶಕ್ಕೆ ನಡೆದಿರುವ ಮೊದಲ ದ್ವಿಪಕ್ಷೀಯ ಭೇಟಿ ಆಗಿದ್ದು, ಈ...
error: Content is protected !!