ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ
ಬೆಳ್ತಂಗಡಿ: ಉಪ ವಲಯ ಅರಣ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿ ವಲಯದ ಪ್ರಶಾಂತ್ ಹಾಗೂ ಕು. ಕಮಲರವರು ಅರಣ್ಯ ರಕ್ಷಣೆ, ಒತ್ತುವರಿ ತೆರವು ಕಾರ್ಯಗಳಲ್ಲಿ ಅಮೋಘ ಸಾಧನೆ ಮಾಡಿರುವುದಕ್ಕೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ...
