30.8 C
ಪುತ್ತೂರು, ಬೆಳ್ತಂಗಡಿ
September 15, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
ಪುಂಜಾಲಕಟ್ಟೆ : ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ ಬಂಗ್ಲೆ ಮೈದಾನದಲ್ಲಿ ಮಾ. 16ರಂದು ನಡೆಯಲಿದ್ದು, ಅರ್ಹ ವಧು-ವರರು ಫೆ. 25ರ ಒಳಗೆ ಸೂಕ್ತ ದಾಖಲೆ ಪತ್ರಗಳೊಂದಿಗೆ ಕ್ಲಬ್‌ನ ಕಚೇರಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
ಬಳಂಜ: ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಸಿರಿಗಳ ಕ್ಷೇತ್ರ ಬದಿನಡೆ ಬಳಂಜದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ನೇಮೋತ್ಸವ ಜ. 13 ರಂದು ನಡೆಯಿತು. ಬೆಳಿಗ್ಗೆ ತೋರಣ ಮುಹೂರ್ತ, ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆ,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ವೈನ್ಸ್ ಶಾಪ್ ಕಳ್ಳತನ ಪ್ರಕರಣದ ಆರೋಪಿಗಳಿಬ್ಬರು ಉಡುಪಿ ಜಿಲ್ಲೆಯ ಕುಂದಾಪುರ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣದಲ್ಲಿ ಉಡುಪಿಯ ಹಿರಿಯಡ್ಕ ಜೈಲಿನಲ್ಲಿದ್ದು. ಬೆಳ್ತಂಗಡಿ ಪೊಲೀಸರು ಕಳ್ಳತನ ಪ್ರಕರಣದ ತನಿಖೆಗಾಗಿ ಪ್ರಮುಖ ಆರೋಪಿ‌ಯಾದ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya
ಉಜಿರೆ: ಇಲ್ಲಿನ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ರೋವರ್ಸ್‌ ಮತ್ತು ರೇಂಜರ್ಸ್‌ದಳದಿಂದ ರಾಷ್ಟ್ರೀಯ ಯುವ ದಿನವನ್ನು ಮೂಡುಬಿದಿರೆಯ ಕೋನಾಜೆ ಕಲ್ಲಿಗೆ ಚಾರಣಗೈಯುವ ಮೂಲಕ ವಿನೂತನವಾಗಿ ಆಚರಿಸಲಾಯಿತು. ಮೂಡುಬಿದಿರೆಯ ಕೋನಾಜೆ ಕಲ್ಲು ಒಂದು ಐತಿಹಾಸಿಕ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ಮೈರೋಳ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಮಕರ ಸಂಕ್ರಾಂತಿ ಪ್ರಯುಕ್ತ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಧಾರ್ಮಿಕ ಶ್ರದ್ದಾ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಮಹಾಸಭೆಯು ಜ.12 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಒಕ್ಕೂಟದ ಅಧ್ಯಕ್ಷ ರಮಾನಂದ ಸಾಲಿಯಾನ್ ಮುಂಡೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ 2025 -26 ನೇ ಸಾಲಿನ ನೂತನ ಅಧ್ಯಕ್ಷರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya
ಬೆಳ್ತಂಗಡಿ: ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ನೃತ್ಯ ವಿಶ್ವವಿದ್ಯಾಲಯದ 2024 ನೇ ಜುಲೈ ತಿಂಗಳಲ್ಲಿ ನಡೆಸಿದ ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆಯಲ್ಲಿ ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya
ಬೆಳ್ತಂಗಡಿ: ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದಕ್ಕೆ ಸನಾತನ ಧರ್ಮದಲ್ಲಿ ವಿಶೇಷವಾದ ಮಹತ್ವವಿದೆ. ಎಲ್ಲರೂ ಸೇರಿ, ಒಂದೇ ಮನಸ್ಸಿನಿಂದ ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದರಿಂದ ಭಗವಂತನ ವಿಶೇಷ ಕೃಪೆ ನಮ್ಮ ಮೇಲೆ ಆಗುತ್ತದೆ ಮತ್ತು ಹಿಂದೂಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya
ಬೆಂಗಳೂರು: ನಿನ್ನೆ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ವಿಶೇಷ ಕೋರ್ಟ್ ಆದೇಶ ನೀಡಿದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಶರಣಾಗಿದ್ದ ನಕ್ಸಲರನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಜ.9ರಂದು ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯವರದಿ

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya
ಬೆಳ್ತಂಗಡಿ: ಕೋರ್ ಕಮಿಟಿ ಸಭೆ ವೇಳೆ ಹರೀಶ್ ಕುಮಾರ್ ರಾಜೀನಾಮೆ ನೀಡಿದ್ದಾಗಿ ಕೆಲವು ವೆಬ್‌ಸೈಟ್‌ಗಳಲ್ಲಿ ಸುದ್ದಿ ಪ್ರಕಟಗೊಂಡ ಹಿನ್ನಲೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು...
error: Content is protected !!