ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್
ಬೆಳ್ತಂಗಡಿ :ಕೇಂದ್ರ ಸರಕಾರದ ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ಕೇಂದ್ರ ಉಕ್ಕು ಸಚಿವರಾದ ಹೆಚ್.ಡಿ ಕುಮಾರಸ್ವಾಮಿಯವರನ್ನು...
