July 24, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿತಗೊಂಡಿದ್ದ ಅಂಬಡಬೆಟ್ಟು ತಾತ್ಕಾಲಿಕ ರಸ್ತೆಗೆ ಶಾಸಕ ಹರೀಶ್ ಪೂಂಜರ ಸ್ಪಂದನೆ

Suddi Udaya
ಉಜಿರೆ: ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಅಂಬಡಬೆಟ್ಟು ಸೇತುವೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ರಸ್ತೆಯು ಜೂ. 9ರಂದು ಸುರಿದ ಭಾರಿ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದು ಇದಕ್ಕೆ ಶಾಸಕ ಹರೀಶ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಾಲೂಕು ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಔಷಧಿ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಕಳೆದ 25...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹುಟ್ಟೂರು ತ್ಯಜಿಸಿ ಹೋಗಿದ್ದವನಿಗೆ ಮತ್ತೆ ಮರುಕಳಿಸಿದ ಬಾಲ್ಯದ ನೆನಪು..! 26 ವರ್ಷದ ಬಳಿಕ ಒಂದಾದ ಕರುಳ ಕುಡಿ….

Suddi Udaya
✍🏻ಮನೀಷ್ ವಿ. ಅಂಚನ್ ಪಾಲೇದು ಬೆಳ್ತಂಗಡಿ: “ಒಂದು ಒಳ್ಳೆ ಸೂಚನೆ ಅಸ್ತು ಅನ್ನಿ ಸುಮ್ಮನೆ ಕಾಣ ಹೊರಟೆ ಅಮ್ಮ ಎಂಬ ವಿಸ್ಮಯನೆ…. ಉಸಿರೇ ನನ್ನುಸಿರೇ ನಿನ್ನಮ್ಮ”… ಎಂಬ ವಜ್ರಕಾಯ ಸಿನಿಮಾದ ಈ ಹಾಡಿನ ಸಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಸಾರಿಗೆ ಬಸ್‌ನಲ್ಲಿ ಹೆಚ್ಚಿದ ಜನಸಂದಣಿ; ವಿದ್ಯಾರ್ಥಿಗಳ, ಉದ್ಯೋಗಿಗಳ ಪರದಾಟ; ಹೆಚ್ಚುವರಿ ಬಸ್‌ಗೆ ಪ್ರಯಾಣಿಕರ ಆಗ್ರಹ

Suddi Udaya
✍🏻ಮನೀಷ್ ವಿ. ಅಂಚನ್ ಪಾಲೇದು ಬೆಳ್ತಂಗಡಿ: ಧಾರ್ಮಿಕ ಕ್ಷೇತ್ರವಾಗಿ ದೇಶದ ವಿವಿಧ ಭಾಗಗಳಿಂದ ಸಾವಿರಾರು ಯಾತ್ರಿಕರನ್ನು ಆಕರ್ಷಿಸುವ ಧರ್ಮಸ್ಥಳದಲ್ಲಿ ದಿನದಿಂದ ದಿನಕ್ಕೆ ಯಾತ್ರಿಕರ ಸಂಖ್ಯೆ ಹೆಚ್ಚುತ್ತಿದ್ದು, ಇದರ ನೇರ ಪರಿಣಾಮ ಸ್ಥಳೀಯ ಸಾರ್ವಜನಿಕ ಸಾರಿಗೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ : ಬೈಕ್ ಮತ್ತು ಕಾರು ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
ಕುವೆಟ್ಟು: ಇಲ್ಲಿಯ ಮದ್ದಡ್ಕ ಮಸೀದಿಯ ಬಳಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತವಾದ ಘಟನೆ ಜೂ.11ರoದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಳ್ತಂಗಡಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ : ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬAಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲುಗೆ ಸೇರಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು ಡಿಸೆಂಬರ್ ೨೦೨೩...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳೆ(ಜೂ.11): ವಿದ್ಯುತ್ ನಿಲುಗಡೆ

Suddi Udaya
ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಲ್ಲಿ ನಿಯತಕಾಲಿಕ ನಿರ್ವಹಣೆಯನ್ನು ಹಮ್ಮಿಕೊಂಡಿರುವುದರಿಂದ ಹಾಗೂ ಚಾರ್ಮಾಡಿ-ಪುಂಜಾಲಕಟ್ಟೆ ರಸ್ತೆ ಅಗಲೀಕರಣ ಸಂಬಂಧ ರಸ್ತೆ ಬದಿಯಲ್ಲಿರುವ ಕಂಬಗಳ ಸ್ಥಳಾಂತರ ಕಾಮಗಾರಿ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ,...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

Suddi Udaya
ಉಜಿರೆ: ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಅಂಬಡೆಬೆಟ್ಟು ಸೇತುವೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ರಸ್ತೆಯು ಜೂ. 9ರಂದು ಸುರಿದ ಭಾರಿ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ರಸ್ತೆ ಕೊಚ್ಚಿ ಹೋದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳದ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಬ್ರಿಡ್ಜ್‌ ಬಳಿಯ ಅರಣ್ಯ ಪ್ರದೇಶದಲ್ಲಿ ಜೂ.9 ರಂದು ಬೆಳಗ್ಗೆ ಅಪರಿಚಿತ ಗಂಡಸಿನ ಅಸ್ಥಿಪಂಜರ ಹಾಗೂ ಬಟ್ಟೆಗಳು ಸಾರ್ವಜನಿಕರಿಗೆ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಸ್ತೆ ಗುಂಡಿಗೆ ಬಿದ್ದು ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಯು.ಟಿ.ಖಾದರ್

Suddi Udaya
ಬೆಳ್ತಂಗಡಿ: ಭಾರೀ ಮಳೆ ಸುರಿಯುವ ಸಂದರ್ಭದಲ್ಲಿ ರಸ್ತೆ ಹೊಂಡದಲ್ಲಿ ನೀರು ನಿಂತು ಅಪಘಾತಗಳಾಗಿ ಸಾರ್ವಜನಿಕರ ಪ್ರಾಣ ಹಾನಿ ಸಂಭವಿಸಿದರೆ ಅದಕ್ಕೆ ಸಂಬAಧಿಸಿದ ಇಲಾಖಾ ಇಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
error: Content is protected !!