ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 17ನೇ ಸಹಾಯಧನ ರೂ. 10,000ವನ್ನು ಫ್ರೆಂಡ್ಸ್ ಆಟೋ ಚಾಲಕ ಮಾಲಕರ ಸಂಘ...
ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರ ನೇತೃತ್ವದಲ್ಲಿ ಆ.23 ರಂದು ಶ್ರೀ ವರಮಹಾಲಕ್ಷ್ಮೀ ಪೂಜೆಯು ಜರಗಿತು. ಹಲವಾರು ಮಂದಿ ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡರು. ಶ್ರೀ ರಾಮ ಸೇವಾ ಟ್ರಸ್ಟ್ ನ...
ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಹೆಚ್ ಪದ್ಮ ಗೌಡ ಬೆಳಾಲು, ಕುಶಾಲಪ್ಪ ಗೌಡ ಪೂವಾಜೆ, ಗೋಪಾಲಕೃಷ್ಣ ಬಿ...
ಉಜಿರೆ: ಪ್ರಕೃತಿಯಲ್ಲಿ ಹಲವಾರು ವಿಸ್ಮಯಗಳು ಆಗಾಗ ಕಂಡುಬರುತ್ತಲೇ ಇರುತ್ತವೆ ಇದಕ್ಕೆ ಸಾಕ್ಷಿಯಾಗಿ ಉಜಿರೆಯ ಭಾರತೀ ಕೋಲ್ಡ್ ಹೌಸ್ ಮಾಲೀಕರಾದ ನವೀನ್ ಆರ್ ನಾಯಕ್ ರವರಿಗೆ ಸಿಕ್ಕ ಪಪ್ಪಾಯಿ ಹಣ್ಣಿನೊಳಗೆ ಇನ್ನೊಂದು ಮರಿ ಪಪ್ಪಾಯಿ ಕಂಡು...
ಇಂದಬೆಟ್ಟು : ಇಂದಬೆಟ್ಟು ಗ್ರಾಮ ಪಂಚಾಯತ್ ನ 2021-22 ಸಾಲಿನ 15 ನೇ ಹಣಕಾಸಿನ ಕಾಮಗಾರಿಯಲ್ಲಿ ನಡೆದ ಅವ್ಯವಹಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ಮಾಡಿ 26 ಪುಟಗಳ ವರದಿ ನೀಡಿದ್ದು. ಕಾಮಗಾರಿ...
ಗುರುವಾಯನಕೆರೆ: ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯ ವಿದ್ವತ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ, ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೊ, ಮತ್ತು...
ಬೆಳ್ತಂಗಡಿ: 2023-2024ನೇ ಸಾಲಿನಲ್ಲಿ ಸಂಘವು ರೂ.25.82 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.10 ಪಾಲು ಮುನಾಫೆ (ಡಿವಿಡೆಂಡ್) ಘೋಷಿಸಲಾಗಿದೆ. ಜೊತೆಗೆ ಸಂಘಕ್ಕೆ ರಬ್ಬರು ಮಾರಾಟ ಮಾಡಿದ ಸದಸ್ಯರಿಗೆ ಕಿಲೋ ಒಂದರ ರೂ. 1.00...
ಕಲ್ಮಂಜ : ನಿಡಿಗಲ್ ನೇತ್ರಾವತಿ ನದಿಯಲ್ಲಿ ಏಕಾಏಕಿ ನೀರು ಏರಿಕೆ ಉಂಟಾದಾಗ ನದಿ ಮಧ್ಯದ ದಿಬ್ಬದಲ್ಲಿ ಸಿಲುಕಿದ್ದ ದನಗಳನ್ನು ರಕ್ಷಿಸಿದ ಘಟನೆ ಆ.21ರ ಸಂಜೆ ನಡೆದಿದೆ. ನಿಡಿಗಲ್‌ನಲ್ಲಿ ಹರಿಯುವ ನೇತ್ರಾವತಿ ನದಿಯ ಮಧ್ಯದ ದಿಬ್ಬದಲ್ಲಿ...
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ “ಆನ್ವೀಕ್ಷ್ಯಂ-2024” ಎಂಬ ಶೀರ್ಷಿಕೆಯಡಿಯಲ್ಲಿ ಆ.21 ರಂದು ನಡೆಯಿತು. ಎಸ್.ಡಿ.ಎಮ್ ಶಿಕ್ಷಣ...
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಭಾಷಣ, ಸಮಾಜದಲ್ಲಿ ಅಶಾಂತಿ ಮತ್ತು ಗಲಭೆಗೆ ಪ್ರಚೋದನೆ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ...