ಪ್ರಮುಖ ಸುದ್ದಿ

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲಾಗಿರುವ ಘಟನೆ ಮೇ.15 ರಂದು ನೇತ್ರಾವತಿ ನದಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ನದಿ ನೀರಿಗೆ ...

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿ: ಪೆರಾಡಿಯಲ್ಲಿ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತಂಡ ಮೇ 14 ರಂದು ರಾತ್ರಿ ಹಲ್ಲೆ ನಡೆಸಿದೆ. ಗಾಯಾಳು ದಯಾನಂದ ಪೂಜಾರಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ...

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ಮಡಂತ್ಯಾರು; ಇಲ್ಲಿಯ ಕೊಲ್ಪದಬೈಲು  ಪೆಟ್ರೋಲ್ ಪಂಪ್ ಸಮೀಪ ಗ್ಯಾಸ್ ಸಿಲಿಂಡರ್ ಲೋಡ್ ಇದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮೇ ...

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ಶಿಶಿಲ: ಮೇ 14ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳನ್ನು ಮೆರವಣಿಗೆಯಲ್ಲಿ ತಂದು ಅಭಿಷೇಕಗಳನ್ನು ಮಾಡಿ ನೂತನವಾಗಿ ರಚಿಸಿದ ಗಂಧಕುಟಿಯಲ್ಲಿ ಇಡಲಾಯಿತು. ...

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ: ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ಹೆಗ್ಡೆಯವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆಯೊಬ್ಬರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಮೇ.14ರಂದು ನಡೆದಿದೆ. ಘಟನೆ ...

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿಯ ಶಾಸಕರಾಗಿ ಎರಡನೇಯ ಬಾರಿಗೆ ಆಯ್ಕೆಯಾದ ಹರೀಶ್ ಪೂಂಜರವರ ಬೃಹತ್ ಗೆಲುವನ್ನು ಬಂದಾರು ಗ್ರಾಮದ ಕಾರ್ಯಕರ್ತರು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ,ಜೈಕಾರ ಹಾಕಿ ...

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಬೆಳಾಲು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹರೀಶ್ ಪೂಂಜರವರು ಬಹುಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ಈ ಸಂದರ್ಭದಲ್ಲಿ ...

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರನ್ನು18,216 ಮತಗಳ ...

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ಬಾರ್ಯ : ನಿನ್ನೆ ಸುರಿದ ಬಿರುಗಾಳಿ ಮಳೆಗೆ ಹೆಕ್ಕಳಿಕೆ ಮನೆಯ ರಮೇಶ್ ಕುಲಾಲ್ ಬಿನ್ ಕಾಂತಪ್ಪ ಕುಲಾಲ್ ರವರ ಮನೆ ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಬಂದು ...

error: Content is protected !!