32.1 C
ಪುತ್ತೂರು, ಬೆಳ್ತಂಗಡಿ
September 15, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
ಫೋಟೋ: ಧರ್ಮಸ್ಥಳದಲ್ಲಿ ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಎಸ್.ಎಂ. ಕೃಷ್ಣ ಮತ್ತು ಪತ್ನಿ ಪ್ರೇಮಾಕೃಷ್ಣ ಭೇಟಿ ನೀಡಿದಾಗ, ಡಿ. ವೀರೇಂದ್ರ ಹೆಗ್ಗಡೆಯವರು ಮಾಹಿತಿ ನೀಡುತ್ತಿರುವುದು. ಧರ್ಮಸ್ಥಳ: ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನರಾದ ಸುದ್ದಿ ತಿಳಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

30ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಇಂದು ಚಾಲನೆ: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು : ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’  

Suddi Udaya
ಮೂಡಬಿದಿರೆ: ಮೂಡಣದ ಬಿದಿರೆಯ ನಾಡಲ್ಲಿ ಮೂರು ದಶಕಗಳ ಹಿಂದೆ ಬೆಳಗಿದ ಸಾಂಸ್ಕೃತಿಕ ಬೆಳಕು ಜನಮಾನಸವ ಬೆಸೆದುಕೊಂಡಿದ್ದು, ಈಗ ಮೂವತ್ತರ ಹರುಷ. ಈ ಸಾಂಸ್ಕೃತಿಕ ಬೆಳಕಿನ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವಾದ 30ನೇ ವರ್ಷದ ‘ಆಳ್ವಾಸ್ ವಿರಾಸತ್’ಗೆ ವಿದ್ಯಾಗಿರಿಯು...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya
ತೆಕ್ಕಾರು: ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಸೌಭಾಗ್ಯ ಡಿ. 9ರಂದು ಶುಭಾರಂಭ ಗೊಂಡಿತು. ಕಕ್ಯಪದವು ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನ ಪ್ರಧಾನ ಅರ್ಚಕ ರಾಜೇಂದ್ರ ಅರ್ಭುಡತ್ತಾಯರವರ ನೇತೃತ್ವದಲ್ಲಿ ವೈದಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya
ಬೆಳ್ತಂಗಡಿ: ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರದ ಸಚಿವರೂ ಆಗಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಸಾರ್ವಜನಿಕ ಜೀವನದಲ್ಲಿ ಶಿಸ್ತಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya
ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya
ಗುರುವಾಯನಕೆರೆ: ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಿಸಿ, ವಿದ್ಯುತ್ ಉತ್ಪಾದಿಸಿ, ಮೆಸ್ಕಾಂ 11ಕೆವಿ ಫೀಡರ್ ಗಳಿಗೆ ಸರಬರಾಜು ಮಾಡಲು, ಕರಾಯ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10 ಕಿಲೋ ಮೀಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ:ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜದಲ್ಲಿ ಗುರುತಿಸಿಕೊಂಡಿರುವ ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಜೆಸಿ ಸಪ್ತಾಹ ಕಾರ್ಯಕ್ರಮವು ಡಿ.14 ರಿಂದ 20 ರವರೆಗೆ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ನಡೆಯಲಿದೆ ಎಂದು ಜೆಸಿಐ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya
ಉಜಿರೆ: ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಮನೋವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗವು 25 ವರ್ಷಗಳ ಮೌಲಿಕ ಶೈಕ್ಷಣಿಕ, ಸಂಶೋಧನಾತ್ಮಕ ಮತ್ತು ಕೌಶಲ್ಯಯುತ ಹೆಜ್ಜೆಗಳನ್ನು ಮೆಲುಕು ಹಾಕುವ ಉದ್ದೇಶದೊಂದಿಗೆ ಪ್ರಸಕ್ತ ಶೈಕ್ಷಣಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕೊಕ್ಕಡ : ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ. 2025 ನೇ ಸಾಲಿನ ನೂತನ ಪದಾಧಿಕಾರಿಗಳ 5 ನೇ ವರ್ಷದ ಪದಗ್ರಹಣ ಸಮಾರಂಭವು ಡಿ.22 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಕಳೆಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya
ಉಜಿರೆ ಬೆಳಾಲು ಮತ್ತು ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ ನಡೆಯಿತು. ಸುತ್ತುಪೌಳಿಯ ಮತ್ತು ತೀರ್ಥಮಂಟಪದ ಹಂಚಿನ ಛಾವಣಿಯ ಮರಗಳು ಶಿಥಿಲವಾಗಿರುವುದರಿಂದ...
error: Content is protected !!