ಪ್ರಮುಖ ಸುದ್ದಿ

ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಎ.24 ರಂದು ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಭೇಟಿ ನೀಡಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿ ಗ್ರಾಮಸ್ಥರ ಆಶೀರ್ವಾದ ...

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.ಎಸ್ ಡಿ ಪಿ ಐ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ನವಾಜ್ ನಾಮಪತ್ರವನ್ನು ...

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆಯಾಗಿದ್ದಾರೆ.ಇವರನ್ನು ಎ.ಐ.ಸಿ.ಸಿ ರಣದೀಪ್ ಸಿಂಗ್ ಸುರ್ಜೇವಾಲ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya

ಮಾಲಾಡಿ: ಮಾಲಾಡಿ ಗ್ರಾಮದ ಪುರಿಯದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರುಕಾರ್ಯಕರ್ತರೊಂದಿಗೆ ಸಭೆ ನಡೆಸಿದರು.ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕರು, ಕಾಯ೯ಕತ೯ರು ...

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುವ ಸಮಯ ಮೃತಪಟ್ಟಿದ್ದಾರೆ. ಇವರು ಶ್ರೀನಿವಾಸ, ಊರು ತುಮಕೂರು ಎಂಬುದಾಗಿ ಪ್ರಾಥಮಿಕ ಮಾಹಿತಿ ಬಂದಿದ್ದು ಅವರ ...

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಪುದುವೆಟ್ಟು : ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿಯು ನಾಪತ್ತೆಯಾಗಿದ್ದ ಶವ ಪತ್ತೆಯಾದ ಘಟನೆ ಎ.24 ರಂದು ಬೆಳಿಗ್ಗೆ ನಡೆದಿದೆ. ಪುದುವೆಟ್ಟಿನ ಗ್ರಾಮದ ತೋಟತ್ತಾಡಿ ಸಮೀಪದ ಕಂಚರಿ ಕಂಡ ...

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ಬೆಳ್ತಂಗಡಿ: ಮಾಜಿ ಸಚಿವ ಕೆ. ಗಂಗಾಧರ ಗೌಡ ರವರ ಬೆಳ್ತಂಗಡಿ ಮನೆಗೆ, ಪ್ರಸನ್ನ ಕಾಲೇಜು, ಮತ್ತು ಇಂದಬೆಟ್ಟು ಮನೆಗೆ ಎ.24 ರಂದು ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆಯೇ ...

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಉಜಿರೆ:1998 ರಲ್ಲಿ ಮರಕ್ಕೆ ಪರ್ಯಾಯವಾಗಿ ಸಿಮೆಂಟಿನಿಂದ ತಯಾರಿಸಲಾದ ಕಟ್ಟಡ ಸಾಮಾಗ್ರಿಗಳನ್ನು ಗ್ರಾಹಕರಿಗೆ ಪರಿಚಯಿಸಿದ ಹೆಮ್ಮೆ ಉಜಿರೆ ಸ್ವ ರಾಜು ಮೇಸ್ತ್ರಿ ಯವರಿಗೆ ಸಲ್ಲುತ್ತದೆ. ಕಳೆದ 35 ವರ್ಷಗಳ ...

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಬೆಳ್ತಂಗಡಿ: ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿ ವತಿಯಿಂದ ಪೂರ್ವ ನಿಗದಿಯಂತೆ ಇಂದು (ಎ.22 ರಂದು) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಾಯಿತು. ...

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಘಟಕದ ವತಿಯಿಂದ ಎ.22ರಂದು ಉಜಿರೆಯ ಶ್ರೀಕೃಷ್ಣಾನುಗ್ರಹದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ ಪರ ...

error: Content is protected !!