ಪ್ರಮುಖ ಸುದ್ದಿ

ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿದವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್

Suddi Udaya

ಬೆಳ್ತಂಗಡಿ: ವಿಧಾನಪರಿಷತ್ ವಿಪಕ್ಷ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿ ಬಿಷಪ್ ಲಾರೆನ್ಸ್ ಮುಕ್ಕೂಯಿಯವರ ಜೊತೆ ಮಾತುಕತೆ ನಡೆಸಿದರು. ಕಾಂಗ್ರೆಸ್ ಕಛೇರಿಗೆ ಭೇಟಿ: ...

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya

ಬೆಳ್ತಂಗಡಿ: ಪರವಾನಗಿ ಹೊಂದಿರುವ ಆಯುಧಗಳನ್ನು ಪೊಲೀಸ್ ಠಾಣೆ ಸುಪರ್ದಿಗೆ ಒಪ್ಪಿಸುವ ವಿಚಾರದಲ್ಲಿ ಜಿಲ್ಲಾಧಿಕಾರಿ ಎ.6ರಂದು ಪರಿಷ್ಕೃತ ಆದೇಶ ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ಆಯುಧಗಳ ಪರವಾನಗಿದಾರರು ಏ.13ರ ಮೊದಲು ...

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಹಾಗೂ ಇಫ್ತಾರ್ ಕೂಟ ಕಾರ್ಯಕ್ರಮವು ಗುರುವಾಯನಕೆರೆ ಶಾದಿಮಹಲ್‌ನಲ್ಲಿ ಏರ್ಪಡಿಸಲಾಗಿತ್ತು. ...

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಕೊಕ್ಕಡ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರು ಪಥ ಸಂಚಲನ ನಡೆಸಿ ಜಾಗೃತಿ ಮೂಡಿಸಿದರು. ...

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya

ನಾಳ : ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿರುವವರಿಗೆ ನಾಳ ಶ್ರೀ ದುರ್ಗಾಪರಮೇಶ್ವರಿಅಮ್ಮನವರೇ ತಕ್ಕ ಶಾಸ್ತಿ ಮಾಡುವಂತೆ ಕಳಿಯ ಹಾಗೂ ನ್ಯಾಯತರ್ಪು ಗ್ರಾಮದ ಬಿಜೆಪಿ ...

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ಉಜಿರೆ: VTU Rest of Bangalore ವಿಭಾಗದ ನೆಟ್‌ಬಾಲ್ ಪಂದ್ಯಾಕೂಟದಲ್ಲಿ ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಮತ್ತು ವಿಟಿಯು ರಾಜ್ಯ ಮಟ್ಟದ ನೆಟ್‌ಬಾಲ್ ...

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಪಟ್ರಮೆ : ಹೊಟ್ಟೆನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ದಾರುಣ ಘಟನೆ ಎ.6 ರಂದು ವರದಿಯಾಗಿದೆ. ಪಟ್ರಮೆ ಗ್ರಾಮದ ಪಟ್ಟೂರು ...

ನಾರಾವಿ: ಮಾಂಡೋವಿ ಮೋಟಾರ್‍ಸ್ ನಾರಾವಿ ಶಾಖೆಯ ಉದ್ಘಾಟನೆ

Suddi Udaya

ನಾರಾವಿ: ಇಲ್ಲಿಯ ಅರಸಿಕಟ್ಟೆಯಲ್ಲಿ ಮಾಂಡೋವಿ ಮೋಟಾರ್‍ಸ್ ಪ್ರೈ.ಲಿ. ಇದರ ನೂತನ ಶಾಖೆಯು ನಾರಾವಿಯ ಅರಸಿಕಟ್ಟೆಯಲ್ಲಿ ಎ. 6ರಂದು ಉದ್ಘಾಟನೆಗೊಂಡಿತು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ನೂತನ ...

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಲಾಯಿಲ: ಇಲ್ಲಿಯ ಹೊಸಕುಮೇರು ನಿವಾಸಿ ರಾಮದಾಸ್ ರವರ ಪುತ್ರಿ ಶ್ರೀಮತಿ ಯಶಸ್ವಿನಿ ರವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.5 ರಂದು ನಡೆದಿದೆ. ಯಶಸ್ವಿನಿ ಅವರನ್ನು ಮೂರು ...

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಬೆಳ್ತಂಗಡಿ : ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿಗೆ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಬಾಲಕಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ...

error: Content is protected !!