ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ
ಉಜಿರೆ: ಎಸ್.ಡಿ.ಎಂ. ಕಾಲೇಜಿನ ಸಹಯೋಗದೊಂದಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 76ನೇ ಜನ್ಮ ದಿನದ ಶುಭಾವಸರದಲ್ಲಿ ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮವು ನ.25 ರಂದು ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ...
