ಉಜಿರೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ಇದರ ವಾರ್ಷಿಕ ಮಹಾಸಭೆಯು ಅ. 27 ರಂದು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಡಬ ಗೌಡರ ಯಾನೆ ಒಕ್ಕಲಿಗರ...
ಬೆಳ್ತಂಗಡಿ: ಜೆಸಿಐ ಭಾರತದ ವಲಯ-15 ರ 2025 ನೇ ಸಾಲಿನ ನೂತನ ವಲಯ ಉಪಾಧ್ಯಕ್ಷರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ, ಮೈಟ್ ಇಂಜಿನಿಯರಿಂಗ್ ಕಾಲೇಜಿನ...
ತೆಂಕಕಾರಂದೂರು: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಾಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ನೇರವೇರಿಸಿ ಶುಭ ಕೋರಿದರು. ಭದ್ರತಾ ಕೊಠಡಿ ಉದ್ಘಾಟನೆಯನ್ನು ಮಾರುತಿ...
ಬೆಳ್ತಂಗಡಿ : ಎರಡು ಕಳ್ಳತನ ಪ್ರಕರಣವನ್ನು ಬೆನ್ನತ್ತಿದ್ದ ಬೆಳ್ತಂಗಡಿ ಪೊಲೀಸರಿಗೆ ಕುಂದಾಪುರ ಬ್ಯಾಂಕ್ ಕಳ್ಳತನ ಯತ್ನ ಮಾಡುತ್ತಿದ್ದಾಗ ಒಬ್ಬ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ....
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರದ ಜಮೀನಿಗೆ ಎದುರಾಗಿರುವ ಆತಂಕದ ಕುರಿತಾಗಿ ಮತ್ತು ಇದನ್ನು ಸರಿಪಡಿಸುವ ಯತ್ನಗಳ ಬಗ್ಗೆ ಸಮಾನ ಮನಸ್ಕರು ಸೇರಿ ಸುಬ್ರಹ್ಮಣ್ಯ ಶಬರಾಯ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ಅ.24ರಂದು...
ಹೊಕ್ಕಾಡಿಗೋಳಿ: ಪೂಂಜ ಪಂಚದುರ್ಗಾ ಪರಮೇಶ್ವರಿ ಅಮ್ಮನವರ ಮತ್ತು ಮೂಜಿಲ್ನಾಯ ಕೊಡಮಣಿತ್ತಾಯ ದೈವಗಳ ನಂಟು ಹೊಂದಿರುವ ಇತಿಹಾಸ ಪ್ರಸಿದ್ಧ ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿಯಲ್ಲಿ ಡಿ. 7 ಶನಿವಾರದಂದು...
ಉಜಿರೆ : ಶಿವಶಕ್ತಿ ಅಯ್ಯಂಗಾರ್ ಬೇಕರಿ ಕಲ್ಲೇರಿ, ಧರ್ಮಸ್ಥಳ ಹಾಗೂ ಅಮರ್ಥ್ಯ ಬೇಕರಿ ಮಾವಂತೂರ್ ಕಾಂಪ್ಲೆಕ್ಸ್, ಉಜಿರೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯ ವಿಶೇಷ ಕೊಡುಗೆಗಳು ನಡೆಯುತ್ತಿದ್ದು ಉತ್ತರ ಭಾರತದ ವಿಶೇಷ ಬಗೆಯ ಸ್ವೀಟ್ಸ್ ಗಳು...
ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರ ಪತ್ರಿಕೆ ವತಿಯಿಂದ ಹೊರತಂದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕ-2024ನ್ನು ಧಮ೯ಸ್ಥಳ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ.ಡಿ ವೀರೇಂದ್ರ...
ಕಾಶಿಪಟ್ಣ : ಇಲ್ಲಿಯ ಮಜಲಡ್ಡ ಮನೆಯ ಮಣ್ಯಪ್ಪ ಪೂಜಾರಿ (73ವ) ರವರು ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು. ಮೃತರು ಪತ್ನಿ ಲೀಲಾ, ಮಕ್ಕಳಾದ ಕುಶಾಲಪ್ಪ ಪೂಜಾರಿ, ಸಂತೋಷ್, ದಿನೇಶ್ ಶಾಲಿನಿ, ಜಯಲಕ್ಷ್ಮೀ, ವಿಜಯ, ವಿನಯ,...