ಧರ್ಮಸ್ಥಳ: ಧರ್ಮಸ್ಥಳ ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಹಲವಾರು ವರ್ಷ ಬಸ್ಸು ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ನೇತ್ರಾವತಿಯ ವೆಂಕಪ್ಪ ಗೌಡ (73 ವ) ರವರು ಆ.5ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ....
ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ನಾಲ್ಕೂವರೆ ವರ್ಷಗಳಿಂದ ಸಹಾಯಕ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇದೀಗ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು ಉಪ್ಪಿನಂಗಡಿ ಸಂಚಾರಿ ಠಾಣೆಗೆ ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ...
ಲಾಯಿಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲೇಜಿನ ಕಂಪೌಂಡಿಗೆ ಡಿಕ್ಕಿ ಹೊಡೆದ ಘಟನೆ ಆ.6ರಂದು ಲಾಯಿಲದಲ್ಲಿ ನಡೆದಿದೆ. ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯ ಖಾಸಗಿ ಕಾಲೇಜಿನ ಕಂಪೌಂಡಿಗೆ ಧರ್ಮಸ್ಥಳ ಕಡೆಯಿಂದ ಬೆಳ್ತಂಗಡಿಗೆ ಬರುತಿದ್ದ ಕಾರು...
ಬೆಳ್ತಂಗಡಿ: ಸೈಂಟ್ ಮೇರಿಸ್ ಲಾಯಿಲ ಶಾಲೆಯ ಆತಿಥ್ಯದಲ್ಲಿ ನಡೆದ ಬೆಳ್ತಂಗಡಿ – ಬಂಗಾಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ರೋಟರಿ ಸಭಾಭವನ ಕಾಶಿಬೆಟ್ಟು ಲಾಯಿಲ ಇಲ್ಲಿ ನಡೆದಿದ್ದು. ಈ ಪಂದ್ಯಾಟದಲ್ಲಿ ವಾಣಿ ಆಂಗ್ಲ...
ಬೆಳ್ತಂಗಡಿ : ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರು ತಾಲೂಕಿನಲ್ಲಿ ಮಾಶಾಸನ ಪಡೆಯುತ್ತಿರುವ ವಾತ್ಸಲ್ಯ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ವಾತ್ಸಲ್ಯ ನಿಧಿ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 19 ವಾತ್ಸಲ್ಯ...
ಬೆಳ್ತಂಗಡಿ: ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ದವಾದ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತರಾಗಿ ಆ.6 ರಂದು ಭೇಟಿ ನೀಡಿದ್ದಾರೆ. ಪತ್ನಿ ರಾಧಿಕಾ ಪಂಡಿತ್. ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ...
ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪರಿಸರದಲ್ಲಿ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ. ಮುಳಿಕ್ಕಾರುನಲ್ಲಿ ಮೂರು ದಿನಗಳಿಂದ ಆನೆಗಳ ಹಿಂಡು ತಿರುಗಾಡುತ್ತಿದ್ದು ಕೆಲವು ಮನೆಗಳ ತೋಟಗಳಿಗೆ ನುಗ್ಗಿದ್ದು ಅಲ್ಲಿಯ ತೆಂಗು,...
ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ(ರಿ) ಮದ್ದಡ್ಕ ವಿಶ್ವ ಹಿಂದೂ ಪರಿಷತ್ ,ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ...
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಬೆಳ್ತಂಗಡಿ ತಾಲೂಕು ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ (ಲಿ. ಬೆಳ್ತಂಗಡಿ ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ...
ಪಿಲ್ಯ: ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಫವಾಝ್ ಭಾಗವಹಿಸಿ ಪ್ರಥಮ ಸ್ಥಾನ...