ಪ್ರಮುಖ ಸುದ್ದಿ

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ನಗರದ ಮುಖ್ಯ ಭಾಗದಲ್ಲಿರುವ ಲೋಕೋಪಯೋಗಿ ಇಲಾಖೆಯ ವತಿಯಿಂದ ನಿರ್ಮಾಣಗೊಂಡಿರುವ ನೂತನ ನಿರೀಕ್ಷಣಾ ಮಂದಿರದ ಲೋಕಾರ್ಪಣೆಯು ಮಾ28 ರಂದು ನಡೆಯಲಿದೆ. ನೂತನ ನಿರೀಕ್ಷಣಾ ಮಂದಿರವನ್ನು ಜಿಲ್ಲಾ ...

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

ಬೆಳ್ತಂಗಡಿ: ಮುಂದಿನ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬೆಳ್ತಂಗಡಿ ಬೆಸ್ಟ್ ಪೌಂಡೇಶನ್‌ನ ಅಧ್ಯಕ್ಷ ಹಾಗೂ ...

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಅಳದಂಗಡಿ: ಇಲ್ಲಿನ ಡಾಭಾ ಹತ್ತಿರ ಬೆಳ್ತಂಗಡಿಯಿಂದ ಕಾರ್ಕಳ ಕಡೆ ತೆರಳುತ್ತಿದ್ದ ಇನೋವಾ ಕಾರು ಮತ್ತು ಪಿಲ್ಯದಿಂದ ಅಳದಂಗಡಿ ಕಡೆ ಬರುತ್ತಿದ್ದ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ...

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya

ಬಳಂಜ:ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಹಾಗಣಪತಿ ದೇವರಿಗೆ ಮಾ.22 ಯುಗಾದಿಯಂದು ಪ್ರಭಾವಳಿ ಸಮರ್ಪಿಸಲಾಯಿತು. ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿ ಪುರುಷ ಭಕ್ತವೃಂದದ ...

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya

ಕಾರ್ಕಳ : ಗ್ರಾಹಕರಿಗೆ ಉತ್ತಮ ಸೇವೆನೀಡಿದ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದುತ್ತದೆ. ಸಹಕಾರಿ ಸಂಘಗಳಲ್ಲಿ ವಾಣಿಜ್ಯ ಬ್ಯಾಂಕ್‌ಗಳಿಗಿಂತ ಹೆಚ್ಚಿನ ಬಡ್ಡಿ ದೊರೆಯುವುದರ ಜತೆಗೆ ಗ್ರಾಹಕರಿಗೆ ಕ್ಷಿಪ್ರ ಸೇವೆ ...

ಬಳಂಜ:ಬೊಳ್ಳಾಜೆ ನಿವಾಸಿ ಜಿನ್ನಪ್ಪ ನಿಧನ

Suddi Udaya

ಬಳಂಜ: ನಾಲ್ಕೂರು ಗ್ರಾಮದ ಬೊಳ್ಳಾಜೆ ದರ್ಖಾಸು ಮನೆ ನಿವಾಸಿ ಜಿನ್ನಪ್ಪ (37 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.22 ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಕಳೆದ ಕೆಲ ...

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ಬೆಳ್ತಂಗಡಿ: ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ...

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ನೂತನವಾಗಿ ಆರಂಭಗೊಂಡ ಸುದ್ದಿ ಉದಯ ವಾರ ಪತ್ರಿಕೆಯನ್ನು ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ...

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರಾದ ಡಾ || ವಿಕ್ರಮ್ ಅಮಟೆ ಯವರು ಬೆಳ್ತಂಗಡಿ ವಿಧಾನ ...

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 18 ವಷ೯ ಯೋಧರಾಗಿ ದೇಶ ರಕ್ಷಣೆ ಯ ಕಾಯ೯ಮಾಡಿ ನಿವೃತ್ತರಾಗಿರುವ ಗೋಪಾಲಕೃಷ್ಣ ಕಾಂಚೋಡು ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊಡಮಾಡುವ ...

error: Content is protected !!