ಪಟ್ರಮೆ : ಪಟ್ರಮೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಟ್ರಮೆ ಗ್ರಾ.ಪಂ ಅಧ್ಯಕ್ಷ ಮನೋಜ್ ರವರ ಅಧ್ಯಕ್ಷತೆಯಲ್ಲಿ ಜು.30 ರಂದು ಪಟ್ರಮೆ ಗ್ರಾ.ಪಂ. ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ...
ಬೆಳ್ತಂಗಡಿ: ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ವಾಹನ ಸವಾರರು ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆ ಉಜಿರೆ ಮತ್ತು ಕೊಯ್ಯೂರು...
ಬಾರ್ಯ : ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡೆ ಕುಸಿದ ಕಾರಣ ಸಂಪೂರ್ಣ ಬಂದ್ ಆಗಿದೆ.ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡೆ ಕುಸಿದು ಬಿದ್ದ ಕಾರಣ...
ಬೆಳ್ತಂಗಡಿ: ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ. ಭಾರೀ ಮಳೆಯಿಂದ ನೇತ್ರಾವತಿ ಮೃತ್ಯುಂಜಯ ನದಿ ಉಕ್ಕಿ ಹರಿಯುತಿದ್ದು ನೀರು...
ಪಟ್ರಮೆ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಪಟ್ರಮೆ ಗ್ರಾಮದ ಶಾಂತಿಕಾಯ ಎಂಬಲ್ಲಿ ಗುಡ್ಡ ಕುಸಿದು ಮಣ್ಣು ರಸ್ತೆ ಮೇಲೆ ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ....
ಬೆಳ್ತಂಗಡಿ : ನಿನ್ನೆ ರಾತ್ರಿ ಸುರಿದ ಬಾರಿ ಮಳೆಗೆ ಚಿಕ್ಕಮಂಗಳೂರು ಮತ್ತು ದ. ಕ ಜಿಲ್ಲೆ ಚಾರ್ಮಾಡಿ ಘಾಟ್ ಒಂಬತ್ತನೇ ತಿರುವಿನಲ್ಲಿ ಮರ ಮತ್ತು ಮಣ್ಣು ಕುಸಿದು ವಾಹನ ಸಂಚಾರ ಸ್ವಗೀತಗೊಂಡಿದೆ. 2-3 ಗಂಟೆ...
ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಉಚಿತ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಿಸಿ ಕೆಮರಾ ಅಳವಡಿಸುವಿಕೆ & ದುರಸ್ಥಿ ಆ. 5 ರಿಂದ 17. ರವರೆಗೆ, ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್...
ಬೆಳ್ತಂಗಡಿ: ಭಟ್ಕಳದ ಕರಿಕಲ್ ಮಠದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಪವಿತ್ರ ಪರ್ವ ಕಾಲದಲ್ಲಿ ದಕ್ಷಿಣ ಭಾರತದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ...
ಬೆಳ್ತಂಗಡಿ: ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ತಾಲೂಕು ಮತ್ತು ಜಿಲ್ಲೆಯ ಶ್ರೀ ಅನ್ನಪೂರ್ಣ ಟ್ರಸ್ಟ್ ಸಂಸ್ಥಾಪಕ ಸದ್ಗುರುಗಳಾದ ಮಧುಸೂದನ ಸಾಯಿ ಆಶೀರ್ವಾದಗಳೊಂದಿಗೆ ಜು.27 ರಂದು “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ...
ಬೆಳ್ತಂಗಡಿ: ಯೆನೆಪೋಯ ಮೆಡಿಕಲ್ ಕಾಲೇಜು, ದೇರಳಕಟ್ಟೆ,ಮಂಗಳೂರು ಇದರ ರಜತ ಮಹೋತ್ಸವದ ಸಂದರ್ಭದಲ್ಲಿ ಯೋಗ ಗುರು ಕುಶಾಲಪ್ಪ ಗೌಡ ಅವರಿಂದ ನಿರಂತರ 25 ಗಂಟೆಗಳ ಮ್ಯಾರಥಾನ್ ಯೋಗ ಬೋಧನೆಯ ಸಂದರ್ಭ ಉಚಿತ ಯೋಗ ತರಭೇತಿ ಪಡೆದ...