ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ
ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಜು.೨೬ರಂದು ಮಾಲಾಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತೋರಿಸಿದ್ದು ವ್ಯಾಪಕ ಹಾನಿಗೆ ಕಾರಣವಾಗಿದೆ. ಮಾಲಾಡಿಯ ಶಾಂತಿಧಾಮ ಆಶ್ರಮಕ್ಕೆ ಸಂಪೂರ್ಣವಾಗಿ ಹಾನಿಯಾಗಿದ್ದು, ಗಾಳಿಯ ಅಬ್ಬರಕ್ಕೆ ಕಟ್ಟಡದ ಮೇಲ್ಛಾವಣಿ ಸಂಪೂರ್ಣವಾಗಿ ನೆಲ...
