ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು
ಬೆಳ್ತಂಗಡಿ: ಕರ್ತವ್ಯ ಲೋಪ ಎಸಗಿದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ಮಿಯಾಜ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾ.ಪಂ. ಸದಸ್ಯರು ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿದ ಘಟನೆ ಜು.15ರಂದು ಕುವೆಟ್ಟು ಗ್ರಾ.ಪಂ.ನಲ್ಲಿ ನಡೆದಿದೆ....
