26.6 C
ಪುತ್ತೂರು, ಬೆಳ್ತಂಗಡಿ
March 14, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಯುರಾಲಜಿಸ್ಟ್(ಮೂತ್ರ ರೋಗ ತಜ್ಞ) ಡಾ. ಸದಾನಂದ ಪೂಜಾರಿ ತೆಂಕಕಾರಂದೂರು ಅವರಿಗೆ ಪ್ರತಿಷ್ಠಿತ ಪ್ರೈಡ್ ಆಫ್ ನೇಷನ್ ಅವಾರ್ಡ್ ಲಭಿಸಿದೆ. ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್‌ನಲ್ಲಿ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ...
ಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಕಲ್ಲಿನ ಕೋರೆಗೂ ನನಗೂ ಸಂಬಂಧವಿಲ್ಲ ಬೆಳ್ತಂಗಡಿ ಮಾರಿ ಗುಡಿಯಲ್ಲಿ ಶಶಿರಾಜ್ ಶೆಟ್ಟಿ ಪ್ರಮಾಣ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಬಳಿ ಕಲ್ಲಿನಕೋರೆ ದಾಳಿ ವೇಳೆ ಉದ್ದೇಶಪೂರ್ವಕವಾಗಿ ನನ್ನ ಹೆಸರನ್ನು ಸೇರಿಸಿ ಕೇಸ್ ದಾಖಲಿಸಿ ಜೈಲಿಗಟ್ಟಿದವರಿಗೆ ಬೆಳ್ತಂಗಡಿ ಮಾರಿಗುಡಿಯ ತಾಯಿ ಮಹಮ್ಮಾಯಿ ಶಿಕ್ಷೆ ನೀ ಡಲಿ ಎಂದು ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya
ಗೇರುಕಟ್ಟೆ: ಮಲ್ಲೊಟ್ಟು-ಕೊಯ್ಯೂರು ಭಾಗದಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ಪದೇ-ಪದೇ ಸಮಸ್ಯೆಗಳು ಎದುರಾಗುತ್ತಿದ್ದು ಜನರು ಕತ್ತಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಕೊಯ್ಯೂರಿನಲ್ಲಿ ಫೀಡರ್ ಇದ್ದು, ಮಲ್ಲೊಟ್ಟುನಿಂದ ಕೊಯ್ಯೂರಿಗೆ ಸಂರ್ಪಕದ ವಿದ್ಯುತ್‌ ಲೈನ್‌ ನಲ್ಲಿ ರಾತ್ರಿಯಿಂದ ಬೆಳಗಿನವರೆಗೆ ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya
ಬೆಳ್ತಂಗಡಿ: ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ಮೇಗೇಶ್ ಯು. ಶೆಟ್ಟಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡಿದ್ದಾರೆ. ಇವರು ಕುವೆಟ್ಟು ಗ್ರಾಮದ ಹಿಬರೋಡಿ ನಿವಾಸಿ ಉದ್ಯಮಿ ಉದಯ ಕಿಶೋರ್ ಶೆಟ್ಟಿ ಮತ್ತು ಶ್ರೀಮತಿ ರಜನಿ ಉದಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya
ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮಕ್ಷೇತ್ರದ ಪೀಠಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತ ಕಾರ್ಯಕ್ರಮ ಜು.21ರಿಂದ ಆ.30ರವರೆಗೆ ಕರಿಕಲ್ ಶಾಖಾ ಮಠದಲ್ಲಿ ನಡೆಯಲಿದೆ. ಜು.21ರಂದು ಭಟ್ಕಳ ಆಸರಕೇರಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ವರ್ಗಾವಣೆ

Suddi Udaya
ಬೆಳ್ತಂಗಡಿ: ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯದ ಕಳೆಂಜದಲ್ಲಿ ಕಳೆದ ಎಂಟು ವರ್ಷಗಳಿಂದ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಶಾಂತ್ ಮಂಗಳೂರು ಅರಣ್ಯ ಸಂಚಾರಿ ದಳಕ್ಕೆ ವರ್ಗಾವಣೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶುಭಾರಂಭ

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya
ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಪುತ್ತೂರು ಇದರ 15ನೇ ನೂತನ ಮಡಂತ್ಯಾರು ಶಾಖೆಯ ಉದ್ಘಾಟನಾ ಸಮಾರಂಭವು ಜು.11ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿ ನಡೆಯಿತು. ನೂತನ ಶಾಖೆಯ ಉದ್ಘಾಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya
ಅರಸಿನಮಕ್ಕಿ: ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿ ಇರುವ ಅಪಾಯಕಾರಿ ವಿದ್ಯುತ್ ಕಂಬವನ್ನು ಮೆಸ್ಕಾಂ ಇಲಾಖೆಯಿಂದ ಜು.10 ರಂದು ತೆರವುಗೊಳಿಸಲಾಯಿತು. ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿ ಇದ್ದ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವಂತೆ ಕಳೆದ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya
ಮಚ್ಚಿನ ರಸ್ತೆಯ ಬದಿಯಲ್ಲಿಯೇ ಸರ್ಕಾರಿ ಉನ್ನತೀಕರಿಸಿದ ಶಾಲೆ, ಸರಕಾರಿ ಪ್ರೌಢಶಾಲೆ, ಅಂಗನವಾಡಿ ಕೇಂದ್ರ ಹಾಗೂ ನೂರಾರು ಮಕ್ಕಳು, ಸಾರ್ವಜನಿಕರು ಅಡ್ಡಾಡುವ ಸ್ಥಳವಾಗಿದ್ದು ಈ ಸ್ಥಳದಲ್ಲಿ ಶಾಲೆ ಬಿಡುವ ಸಮಯದಲ್ಲಿ ಮಕ್ಕಳು ರಸ್ತೆದಾಟಲು ತೀರಾ ಕಷ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

Suddi Udaya
ಬೆಳ್ತಂಗಡಿ :ಕಳಿಯ ಪಂಚಾಯತ್ ವ್ಯಾಪ್ತಿಯಲ್ಲಿರುವ ಗೋವಿಂದೂರು ಮತ್ತು ಯಂತ್ರಡ್ಕ ಸಮೀಪದ ರಸ್ತೆಯಲ್ಲಿ ಬೃಹತ್ತಾದ ಗುಂಡಿಗಳು ಸೃಷ್ಟಿಯಾಗಿದೆ. ಮಳೆ ಬರುವ ಸಂದರ್ಭದಲ್ಲಿ ನೀರು ನಿಂತಿರುವ ಗುಂಡಿ ಗಮನಕ್ಕೆ ಬಾರದೆ ಸುಮಾರು 10 ಕ್ಕೂ ಹೆಚ್ಚು ದ್ವಿಚಕ್ರ...
error: Content is protected !!