ಬೆಳ್ತಂಗಡಿ : ಅಪ್ರಾಪ್ತ ಬಾಲಕಿರ್ಯೋವಳು ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ. ಉಜಿರೆಯ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ...
ಬೆಳ್ತಂಗಡಿ: ನೂತನ ಸರಕಾರ ರಚನೆ ಆಗ್ತಾ ಇರುವ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮರಳು, ಕೆಂಪು ಕಲ್ಲು ಸಮಸ್ಯೆ ಈ ಉದ್ಯಮವನ್ನೇ ನೆಚ್ಚಿಕೊಂಡ ಸಣ್ಣ ಸಣ್ಣ ಉದ್ಯಮಿ ಕಾಂಟ್ರಾಕ್ಟ್ ದಾರರು ತೀರಾ ಸಮಸ್ಯೆಯಲ್ಲಿದ್ದು ಮನೆಕಟ್ಟುವ...
ಬೆಳ್ತಂಗಡಿ: ತಾಲೂಕಿನಲ್ಲಿ ಕಾಡಾನೆ ದಾಂಧಲೆ ಮುಂದುವರಿಯುತ್ತಿದ್ದು ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಮೇ.31 ರಂದು ನಡೆದಿರುವ ಬಗ್ಗೆ ವರದಿಯಾಗಿದೆ. ಮಲವಂತಿಗೆ ಗ್ರಾಮದ ದಿಡುಪೆಯ ನೆಕ್ಕಿಲೊಟ್ಟು ನಾರಾಯಣ ಗೌಡ...
ಬೆಳ್ತಂಗಡಿ: ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ಮೇ 31ರಂದು ರಾತ್ರಿ ಸಂಭವಿಸಿದೆ. ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ನಿವಾಸಿ ಮಧುಸೂಧನ ( 38)...
ಬೆಳ್ತಂಗಡಿ : ಉಜಿರೆ ಗ್ರಾಮದ ಬೆಳಾಲು ಕ್ರಾಸ್ ಬಳಿಯಿರುವ ಸುಪ್ರೀಮ್ ಲಾಡ್ಜ್ ಕೆಳಭಾಗದಲ್ಲಿರುವ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಕ್ಕೆ ಒಂಬಟ್ಟಿ ಕಳ್ಳನೊಬ್ಬ ಮೇ.29 ರಾತ್ರಿ 12:40 ರಿಂದ ಮೇ.30 ರ ಬೆಳಗ್ಗೆ...
ಬೆಳ್ತಂಗಡಿ: ತಾಲೂಕಿನಲ್ಲಿ ಪಡಿತರ ಪಡೆಯಲು ಸರ್ವರ್ ಸಮಸ್ಯೆ ಎದುರಾಗಿದ್ದು, ಗ್ರಾಹಕರು ಕಾದು ಕಾದು ಬಸವಳಿಯುತ್ತಿದ್ದಾರೆ. ಮೇ 15ರಂದು ಈ ತಿಂಗಳ ಪಡಿತರ ವಿತರಣೆ ನ್ಯಾಯಬೆಲೆ ಅಂಗಡಿಗಳಲ್ಲಿ ಆರಂಭವಾಗಿದ್ದು, ಆರಂಭದಿಂದಲೂ ಸರ್ವರ್ ಸಮಸ್ಯೆ ಕಂಡು ಬಂದಿತ್ತು....
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಂತೆ ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಇಂದು (ಮೇ 28) ಮಧ್ಯಾಹ್ನ ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರ ಕಾರ್ಯದರ್ಶಿಯಾದ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು...
ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ವತಿಯಿಂದ ಈದ್ ಉಲ್ ಅಝ್ಹಾ ಹಬ್ಬದ ಅಂಗವಾಗಿ ಇಂದು ಬೆಳಿಗ್ಗೆ ಸಂಭ್ರಮದ ಪ್ರಾರ್ಥನಾ ಕಾರ್ಯಕ್ರಮ ನಡೆಯಿತು. ಮಸೀದಿಯ ಖತೀಬರಾದ ಹನೀಫ್ ಫೈಝಿ ಅವರ ನೇತೃತ್ವದಲ್ಲಿ ಈದ್ ಪ್ರಾರ್ಥನೆ ನೆರವೇರಿತು....
ಬೆಳ್ತಂಗಡಿ: ಸರಕಾರದ ಕಂದಾಯ ಇಲಾಖೆ ಒಟ್ಟು 27 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಇದರಲ್ಲಿ ಕಳೆದ 2023 ನವಂಬರ್ 18 ರಿಂದ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಆಗಿದ್ದ ಪೃಥ್ವಿ ಸಾನಿಕಂ...