26.6 C
ಪುತ್ತೂರು, ಬೆಳ್ತಂಗಡಿ
March 14, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

Suddi Udaya
ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಈ ಹಿಂದಿನ ಅವಧಿಯಲ್ಲಿ ವಿವಿಧ ಕಾಮಗಾರಿಯಲ್ಲಿ ದುರುಪಯೋಗವಾಗಿದೆ ಎಂಬ ಆರೋಪದ ದೂರಿನ ಹಿನ್ನಲೆಯಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ಜು.9 ಹಾಗೂ ಜು.10ರಂದು ಎರಡು ದಿನ ಇಂದಬೆಟ್ಟುವಿಗೆ ಆಗಮಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya
ಕೊಕ್ರಾಡಿ: ಭಾರತೀಯ ಜೈನ್‌ ಮಿಲನ್‌ ಪರುಷಗುಡ್ಡೆ ಇದರ ಸದಸ್ಯರಾದ ಕೊಕ್ರಾಡಿ ಹಲೆಕ್ಕಿಯ ಧರ್ಮಪಾಲ್ ಜೈನ್‌ರ ಪುತ್ರ ಆದೀಶ್ ಜೈನ್ (20 ವರ್ಷ) ಅವರು ಅಸೌಖ್ಯದಿಂದ ಬಳಲಿ ಇಂದು(jಜು.10) ನಿಧನರಾದರು. ಮೃತರು ತಂದೆ ,ತಾಯಿ, ಸಹೋದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya
ಕೊಕ್ಕಡ: ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಸುಪ್ರೀತಾ (16ವ) ರವರು ಅನಾರೋಗ್ಯದಿಂದ ಜು.9 ರಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರು. ಮಂಗಳವಾರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು, ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya
ಪಟ್ರಮೆ: ಭೂಮಂಡಲದಲ್ಲಿ ಕಾಡುಗಳು ನಾಶವಾಗುತ್ತಿದೆ, ಪ್ರಕೃತಿ ವಿಕೋಪಗಳು ಹೆಚ್ಚುತ್ತಿದೆ, ಕಾಲಕ್ಕೆ ಸರಿಯಾಗಿ ಪರಿಸರಕ್ಕೆ ಪೂರಕವಾದ ವ್ಯವಸ್ಥೆಗಳು ಇತ್ತೀಚೆಗೆ ಮಾಯವಾಗುತ್ತಿದೆ ಆ ನಿಟ್ಟಿನಲ್ಲಿ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವದಂತಹ ಕಾರ್ಯಗಳು ಅವಶ್ಯಕ. ಆ ಮೂಲಕ ಜನರಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya
ಸುಲ್ಕೇರಿ: ಶ್ರೀರಾಮ ಶಾಲೆ ಸುಲ್ಕೇರಿ ಇಲ್ಲಿನ ಆಡಳಿತ ಮಂಡಳಿಯ ಮನವಿಯ ಮೇರೆಗೆ ಯುವ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜ ಇವರು ಸುಮಾರು 650 ಶಾಲಾ ಮಕ್ಕಳಿಗೆ ಊಟದ ಸ್ಟೀಲ್ ತಟ್ಟೆಗಳನ್ನು ಜು.8 ರಂದು ಹಸ್ತಾಂತರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya
ಕಡಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜು.8 ರಂದು ನಡೆದಿದೆ. ಸೋಮಂತಡ್ಕದಿಂದ ಹೇಡ್ಯಕ್ಕೆ ಹೋಗುವ ಸಂದರ್ಭ ಈ ದುರ್ಘಟನೆ ನಡೆದಿದೆ. ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya
ಕಳೆಂಜ :ಇಲ್ಲಿಯ ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆಯು ನಡೆಯಿತು. ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ, ಉಪಾಧ್ಯಕ್ಷರಾಗಿ ಜೋಮೆಟ್ ಮನಿಗೇರಿ ಆಯ್ಕೆಯಾದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya
ದಕ್ಷಿಣ ಕನ್ನಡ ಜಿಲ್ಲಾ ಬಸದಿ ಸ್ವಚ್ಛತಾ ತಂಡ ಬಸದಿಯ ಸ್ವಚ್ಛತೆಯ ಜೊತೆಗೆ ಸಮಾಜಮುಖಿ ಕೆಲಸಕಾರ್ಯಗಳತ್ತ ಹೆಜ್ಜೆ ಇಟ್ಟಿತ್ತು . ಇದೀಗ ಪರಿಸರ ಸಂರಕ್ಷಣೆಯ ಕೆಲಸದತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya
ಬೆಳ್ತಂಗಡಿ : ದ.ಕ ಜಿಲ್ಲಾ ಖಾಝಿ ಹಾಗೂ ಬೆಳ್ತಂಗಡಿ ತಾಲೂಕಿನ ಹಲವು ಮಸೀದಿಗಳಲ್ಲಿ ಖಾಝಿಯಾದ ಫಝಲ್ ಕೋಯಮ್ಮ ಕೂರ ತಂಙಲ್(64ವ) ಜು.8 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಕೇರಳದ ಎಟ್ಟಿಕುಳಂನಲ್ಲಿರುವ ಮನೆಯಲ್ಲಿ ಹೃದಯಸ್ತಂಭನಕ್ಕೀಡಾಗಿ ನಿಧನರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬವಿದ್ದು ಈ ರಸ್ತೆಯಲ್ಲಿ ದಿನನಿತ್ಯ ನೂರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು, ವಾಹನಗಳು ಸಂಚರಿಸುತ್ತಿದ್ದು, ಇದೇ ರಸ್ತೆಯಲ್ಲಿ ಸರಕಾರಿ ಆಸ್ಪತ್ರೆಯ ತಡೆಗೋಡೆ ಅಪಾಯಕರ...
error: Content is protected !!