July 31, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿ

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya
ಬೆಳ್ತಂಗಡಿ : ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya
ಬೆಳ್ತಂಗಡಿ; ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ (ಕೆ ಎಸ್ ಎಂ ಸಿ ಎ) ವತಿಯಿಂದ ಉಜಿರೆಯ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ ನೀಡಿ ಮುಂದಿನ ಕಾರ್ಯಚಟುವಟಿಕೆಯ ಬಗ್ಗೆ ಸುಧೀರ್ಘ ಚರ್ಚೆ ನಡೆಸಲಾಯಿತು. ಉಜಿರೆ...
ಅಪಘಾತಅಪರಾಧ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya
ಬೆಳ್ತಂಗಡಿ ರಾಜ್ಯಾದ್ಯಂತ ಸೆ12ರಂದು ತೆರೆಕಾಣಲಿರುವ ಬಹು ನಿರೀಕ್ಷಿತ ದೊಡ್ಡ ಬಜೆಟಿನ ಕನ್ನಡ ಚಲನಚಿತ್ರ ರಾನಿ ಇದರ ನಟ, ಕನ್ನಡತಿ ಧಾರಾವಾಹಿಯ ಮೂಲಕ ರಾಜ್ಯಾದ್ಯಂತ ಮನೆಮಾತಾಗಿರುವ ಯುವ ನಾಯಕ ನಟ ಕಿರಣರಾಜ್ ಸೆ.10ರಂದು ನಡೆದ ಅಪಘಾತದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya
ಚಾರ್ಮಾಡಿ: ಇತ್ತೀಚೆಗೆ ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ವಾಸಿಸುತ್ತಿರುವಂತಹ ಹಿಂದೂ ಮಲಯಾಳಿ ಕೇರಳ ಆಚರಣೆಯಾದ ಓಣಂ ಹಬ್ಬದವನ್ನು ವಿಜೃಂಭಣೆಯಿಂದ ಆ ಭಾಗದ ಜನಗಳು ಅದೇ ರೀತಿ ಊರಿನ ಗಣ್ಯ ವ್ಯಕ್ತಿಗಳ ಕೂಡುವಿಕೆಯಲ್ಲಿ ಸಂಭ್ರಮಿಸಿದರು. ಮೊಸರು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಶಾಲಾ ಕಾಲೇಜು

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
ಮಚ್ಚಿನ: ಇಂದು ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಹಾಗೂ ಸರಕಾರಿ ಪ್ರೌಢಶಾಲೆ, ಮಚ್ಚಿನ ಇದರ ಆಶ್ರಯದಲ್ಲಿ...
ಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ ಜಲೀಲ್

Suddi Udaya
ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಅನುಕೂಲವಾಗುವಂತೆ ಬೆಳ್ತಂಗಡಿಯ ಆಂಬುಲೆನ್ಸ್‌ ಚಾಲಕ, ಅಪದ್ಭಾಂಧವ ಜಲೀಲ್ (ಬಾಬಾ) ಅವರು ತನ್ನ 11 ಇಂಚು ಉದ್ದಕ್ಕೆ ಬೆಳೆಸಿಕೊಂಡಿದ್ದ ತಲೆಗೂದಲನ್ಜು ದಾನ ಮಾಡಿದ್ದಾರೆ. ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya
ಮಚ್ಚಿನ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ದಲ್ಲಿ ಸೆ.9 ರಂದು ಬೆಳಿಗ್ಗೆ ತೆನೆ ಹಬ್ಬ ನಡೆಯಿತು. ಶ್ರೀ ದೇವರಿಗೆ ವಿಶೇಷ ಪೂಜೆಯೊಂದಿಗೆ ತೆನೆಪೂಜೆ ನಡೆಯಿತು. ಬಳಿಕ ಊರ ಭಕ್ತಾದಿಗಳಿಗೆ ತೆನೆ ವಿತರಿಸಲಾಯಿತು. ದೇವಾಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ 14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವವು ಸೆ.6ರಿಂದ ಪ್ರಾರಂಭಗೊಂಡು ಸೆ.8 ರವರೆಗೆ ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಆಶಾ ಸಾಲಿಯಾನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya
ಬೆಳ್ತಂಗಡಿ: ಕೃಷ್ಣ ಜೆ. ಪಾಲೇಮಾರು ಅರ್ಪಿಸುವ 77 ಸ್ಟುಡಿಯೋಸ್ ರಾಘವೇಂದ್ರ ಕುಡ್ವ ರವರ ನಿರ್ಮಾಪಕದಲ್ಲಿ, ಅನೀಶ್ ಪೂಜಾರಿ ವೇಣೂರು ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ನ್ನು ಬಿಡುಗಡೆಗೊಳಿಸಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

Suddi Udaya
ಅರಸಿನಮಕ್ಕಿ : ಇಲ್ಲಿನ ಹೊಸ್ತೋಟದ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆಗೆ ಅರಸಿನಮಕ್ಕಿ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ಉನ್ನತ ಉದ್ಯೋಗದಲ್ಲಿರುವ ಮಿಥುನ್ ಕಾರಂತ್ರವರು ಸುಮಾರು 15 ಸಾವಿರ ರೂ. ವೆಚ್ಚದಲ್ಲಿ ಒದಗಿಸಿದ ಕ್ರೀಡಾ ಸಲಕರಣೆಗಳನ್ನು ಸೆ.6ರಂದು ಶಾಲೆಗೆ...
error: Content is protected !!