33.6 C
ಪುತ್ತೂರು, ಬೆಳ್ತಂಗಡಿ
March 14, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya
ಬೆಳ್ತಂಗಡಿ: ಇತ್ತಿಚೆಗೆ ಗುರುವಾಯನಕೆರೆಯಲ್ಲಿ ಬಸ್ಸು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಸಂತೆಕಟ್ಟೆ ಹೂವಿನ ವ್ಯಾಪರಿ ಶಿವರಾಮ್ ರವರಿಗೆ ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya
ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್ ಲಯನ್ಸ್ ಕ್ಲಬ್ ಬೆಳ್ತಂಗಡಿಯಲ್ಲಿ ನಡೆಯಿತು. ಈ‌ ಸಂದರ್ಭದಲ್ಲಿ ಭಜರಂಗದಳ ಪ್ರಾಂತ ಸಂಯೋಜಕ ಪುನೀತ್ಅತ್ತಾವರ, ವಿಶ್ವ ಹಿಂದೂ ಪರಿಷತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಜೂ. 24ರಂದು ಬೆಳಗ್ಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೂ.24 ರಂದು ಸೋಮವಾರ ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ ಉನ್ನತಿ ಇದರ ಉದ್ಘಾಟನಾ ಸಮಾರಂಭವು ಜೂ.21 ರಂದು ಧರ್ಮಸ್ಥಳ ಕಲ್ಲೇರಿ ಸಂಘದ ವಠಾರ ನಡೆಯಿತು. ನೂತನ ಕಟ್ಟಡದ ಉದ್ಘಾಟನೆಯನ್ನು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ಸುಬ್ರಹ್ಮಣ್ಯದ ನಿಕಟಪೂರ್ವ ಕಾರ್ಯದರ್ಶಿ ರವಿ ಕಕ್ಕೆಪದವು ಅವರಿಗೆ ರೋಟರಿ ಜಿಲ್ಲೆ 3181ರ ತೆರೆಮರೆಯ ನಾಯಕ ಪುರಸ್ಕಾರ ಲಭಿಸಿದೆ. ಮೈಸೂರಿನಲ್ಲಿ ರೋಟರಿ ಜಿಲ್ಲಾ ಗವರ್ನರ್ ಕೇಶವ ಪ್ರಶಸ್ತಿ ಪ್ರದಾನ ಮಾಡಿದರು. ಸೂರಿಲ್ಲದವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya
ಧಮ೯ಸ್ಥಳ : ಎಸ್. ಡಿ.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವತಿಯಿಂದ 10 ನೇ ವರ್ಷದ ಯೋಗ ದಿನಾಚರಣೆ ಕಾರ್ಯಕ್ರಮ ಜೂ.21ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya
ಮಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದೀ, ಅಧಿಕಾರಿಗಳು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೇ 30ರಂದು ನಾಪತ್ತೆಯಾಗಿದ್ದು ಜೂ.18 ರಂದು ಹೈದರಾಬಾದ್ ನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ. ಘಟನೆ ವಿವರ ಉಜಿರೆಯಲ್ಲಿ ವಾಸ್ತವ್ಯದಲ್ಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳವು ರಾಜ್ಯದ ಮುಖ್ಯ ಧಾರ್ಮಿಕ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ಮಂದಿ ಭಕ್ತಾದಿಗಳು ಬರುತ್ತಾರೆ. ಹೆಚ್ಚಿನವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್‌ಗಳಲ್ಲಿ ಬರುತ್ತಾರೆ. ಧರ್ಮಸ್ಥಳದಲ್ಲಿ ಪ್ರಸ್ತುತ ಇರುವ...
error: Content is protected !!