ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ರತ್ನಮಾನಸ ‘ಜೀವನ ಶಿಕ್ಷಣ’ ವಸತಿ ನಿಲಯ ಇದರ ಪ್ರವೇಶ ದ್ವಾರ ಉದ್ಘಾಟನೆ ಹಾಗೂ 2024-25ನೇ ಸಾಲಿನ ಶೈಕ್ಷಣಿಕ ವರ್ಷದ 8ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ...
