ಪ್ರಮುಖ ಸುದ್ದಿ
ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ ಮೇಲೆ ಪ್ರಕರಣ ದಾಖಲು
ಉಜಿರೆ: ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಉಜಿರೆ ಹತ್ತಿರ ಎ. 4 ಸಂಜೆ ಚಾರ್ಮಾಡಿ ಕಕ್ಕಿಂಜೆಯ ಮಹಮ್ಮದ್ ಜಾಹೀರ್ ಹಾಗೂ ಅವರಿಗೆ ಪರಿಚಯದವ ರಾದ ನಿತೇಶ್, ಸಚಿನ್, ದಿನೇಶ್ ...
ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ
ಶಿರ್ಲಾಲು: ವಿದ್ಯುತ್ ಅವಘಡದಿಂದ ಶಿರ್ಲಾಲು ಗ್ರಾಮದ ಹಿತ್ತಿಲು ಪರಿಸರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಗಾಗಲೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬಿಸಿಲಿನ ತಾಪಮಾನ ಏರಿಕೆಯ ಕಾರಣ ...
ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ
ಧರ್ಮಸ್ಥಳ: ಇಲ್ಲಿಯ ಕೂಟದಕಲ್ಲು ನಿವಾಸಿ ಸುಧಾಕರ್ ರವರು ಸ್ಕೂಟರ್ ನಲ್ಲಿ ಧರ್ಮಸ್ಥಳ ಕಡೆಗೆ ಬರುತ್ತಿದ್ದ ವೇಳೆ ಮತ್ತು ಧರ್ಮಸ್ಥಳದಿಂದ ಮುಂಡ್ರುಪ್ಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತ ...
ಭಗವತಿ ದೇವಸ್ಥಾನದಲ್ಲಿ ಧಾರ್ಮಿಕ ಸಭೆ ಆರಂಭ
ಮೇಲಂತಬೆಟ್ಟು : ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ ಮೇಲಂತಬೆಟ್ಟು ಇದರ ಬ್ರಹ್ಮಕಲಶೋತ್ಸವ ಅಂಗವಾಗಿ ಧಾರ್ಮಿಕ ಸಭೆಯು ಎ.4ರಂದು ದೇವಸ್ಥಾನದ ಸಭಾಂಗಣದಲ್ಲಿ ಜರುಗಿತು.ಶ್ರೀ ರಾಮ ಕ್ಷೇತ್ರದ ಸದ್ಗುರು ...
ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ
ಬೆಳ್ತಂಗಡಿ; ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರಾಗಿ ಉಜಿರೆಯ ಯುವ ಉದ್ಯಮಿ ಹಾಗೂ ಸಮಾಜ ಸೇವಕ ಯು.ಕೆ ಮುಹಮ್ಮದ್ ಹನೀಫ್ ರವರನ್ನು ...
ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ
ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಎ.4 ರಂದು ಬೆಳಗ್ಗೆ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ಮೇಲಂತಬೆಟ್ಟು ಭಗವತಿ ...
ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು
ನಿಡ್ಲೆ : ನಿಡ್ಲೆ ಗ್ರಾಮದ ಬರಂಗಾಯ ಮಜಲ್ ಮಾರು ನಿವಾಸಿ ಸಂಜೀವ ಗೌಡ ಇವರ ಪುತ್ರಿ ಕುಮಾರಿ ದೀಪಿಕಾ ಇವರಿಗೆ ಅಸ್ತಿಮಜ್ಜೆ ಶಸ್ತ್ರಚಿಕಿತ್ಸಾ ಸಹಾಯಾರ್ಥವಾಗಿ ಸ್ಪಂದನಾ ಸೇವಾ ...
ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ
ಕರಾಯ: ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ...
ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ : ಪಾಕ ಶಾಲೆ ಉದ್ಘಾಟನೆ
ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಪಾಕ ಶಾಲೆಯನ್ನು ಜಗದೀಶ್ ಪಡಿವಾಳ್ ಮಾಪಲಾಡಿ ಬೆಂಗಳೂರು ಉದ್ಘಾಟಿಸಿದರು. ,ಎ.೩ರಂದು ತಂತ್ರಿಗಳನ್ನು ...
ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ
ಶಿಲಾ೯ಲು: ಬೆಳ್ತಂಗಡಿ ತಾಲೂಕಿನ ಬಳಂಜ ಶಿರ್ಲಾಲು ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡುಕೋಣಗಳು ಸಂಚರಿಸುತ್ತಿದ್ದು ಪರಿಸರದ ಜನರಲ್ಲಿ ಭೀತಿ ಎದುರಾಗಿದೆ. ಮನೆಗಳ ಹತ್ತಿರದಲ್ಲಿ ತಿರುಗಾಡಿದ ಕಾಡುಕೋಣಗಳ ವಿಡಿಯೋ ...