ಬೆಳ್ತಂಗಡಿ : ಕರ್ನಾಟಕ ಸರಕಾರದ ಮಾಜಿ ಸಾರಿಗೆ , ಗೃಹ, ಹಣಕಾಸು ,ಕೈಗಾರಿಕಾ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಚಿವರಾಗಿದ್ದ ಪಿ.ಜಿ.ಆರ್ ಸಿಂದ್ಯ ಬೆಳ್ತಂಗಡಿ ದಿವಂಗತ ಮಾಜಿ ಶಾಸಕ ಕೆ.ವಸಂತ ಬಂಗೇರ...
ಬಾರ್ಯ : ಬಾರ್ಯ ನಿವಾಸಿ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಮನೆತನದ ಸುಂದರ ನೂರಿತ್ತಾಯ (68ವ)ರವರು ಮೇ 30ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರು...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುರ್ಧೀರ್ಘ ಕಾಲ ನೆರವೇರಿಸಿ 15 ವರ್ಷಗಳ ಹಿಂದೆ ನಿವೃತ್ತಿಗೊಂಡಿದ್ದ ಬಾಲಕೃಷ್ಣ ಭಟ್(80ವ) ರವರು ಮೇ 29 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಶ್ರೀ ಕ್ಷೇತ್ರ...
ಬೆಳ್ತಂಗಡಿ: ಮೇ 30ರಂದು(ನಾಳೆ) 11ಕೆವಿ ಫೀಡರುಗಳ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು ಹಾಗೂ ಇನ್ನಿತರ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ ಗಂಟೆ:09.30ರಿಂದ ಸಂಜೆ ಗಂಟೆ: 5.00ರ ತನಕ 11ಕೆವಿ ಕುವೆಟ್ಟು, ಲಾಯಿಲ,...
ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ಮಂಗಳೂರು ಮತ್ತು ಧರ್ಮಸ್ಥಳ ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸುಗಳನ್ನು ಪ್ರಾರಂಭಿಸಿದೆ. ಬಿಜೈಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಿಂದ ಕಾರ್ಯನಿರ್ವಹಿಸಲಿರುವ ಬಸ್ಸುಗಳು ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ ಮಡಂತ್ಯಾರು, ಗುರುವಾಯನಕೆರೆ,...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಮತ್ತು ಜನಜಾಗೃತಿ ಪ್ರಾದೇಶಿಕ ಕಚೇರಿ ಬೆಳ್ತಂಗಡಿಯ, ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ಕಚೇರಿಯ “ಶೌರ್ಯ” ವಿಪತ್ತು ಘಟಕದ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಸುದೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ಮೇ 31ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ. ಇವರು 1989ರಲ್ಲಿ ಪುತ್ತೂರು ಸಹಾಯಕ ಕೃಷಿ ನಿರ್ದೇಶಕರ...
ಉರುವಾಲು: ಇಲ್ಲಿಯ ಮುರತ್ತಕೋಡಿ ನಿವಾಸಿ ಅಕ್ಷಿತ್ ಕುಮಾರ್ (25ವ) ಎಂಬವರು ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣ ವರದಿಯಾಗಿದೆ. ಅಕ್ಷಿತ್‌ರವರು ಕಳೆದ ಒಂದುವರೆ ವರ್ಷದಿಂದ ಯಾವಾಗಲಾದರೊಮ್ಮೆ...
ಬೆಳ್ತಂಗಡಿ : ಮಂಗಳೂರು ಶ್ರೀ ದೇವಿ ಕಾಲೇಜ್ ಆಫ್ ಫ್ಯಾಷನ್ ಡಿಸೈನ್ ಬಳ್ಳಾಲ್‌ಬಾಗ್ ಬಿಎಸ್‌ಸಿ ಫ್ಯಾಷನ್ ಡಿಸೈನ್ ವಿದ್ಯಾರ್ಥಿನಿ ಹವನ ಪಿ. ಪೂಜಾರಿಯವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ 3ನೇ ರ‍್ಯಾಂಕ್ ಪಡೆದು ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ....