ಕೊಕ್ಕಡ : ಇಲ್ಲಿಯ ಇತ್ತಿಲು ಕೃಷ್ಣ ಭಟ್ ಮನೆಗೆ ಹೋಗುವ ದಾರಿ ಮಧ್ಯೆ ಇರುವ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 29ರಂದು ಬೆಳಗ್ಗೆ ಬೆಳಕಿಗೆ ಬಂದಿದೆ....
ನಿಡ್ಲೆ: ಮುಳಂಪಾಯ ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಮೇ ೨೮ರಂದು ನಿಡ್ಲೆ ಮುಳಂಪಾಯ ವರಲಕ್ಷ್ಮೀ ಮನೆಯಲ್ಲಿ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ರವಿಚಂದ್ರ ಕನ್ನಡಿಕಟ್ಟೆ, ಚೆಂಡೆಯಲ್ಲಿ ಚೈತನ್ಯ...
ಧರ್ಮಸ್ಥಳ: ಕಲ್ಮಂಜ ಗ್ರಾಮದ ಮಿಯಾ ನಿವಾಸಿ ಉಜಿರೆಯ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಎಂಬವರ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿಹಾಕಿ ರೂ 8,42,240/- ಚಿನ್ನಾಭರಣ ಹಾಗೂ ಹಣವನ್ನು ದರೋಡೆ ಮಾಡಿದ್ದು ಮೂರು ಮಂದಿ ದರೋಡೆಕೋರರನ್ನು...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ರವರು ಇಂದು (ಮೇ 27) ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ...
ಬೆಳ್ತಂಗಡಿ: ಕೊಯ್ಯೂರು ನಿವಾಸಿ ಡಾ.ರಿತೇಶ್ ಕುಮಾರ್ ಇವರು ಭಾರತದ ಅತ್ಯುನ್ನತ INICET / AIIMS ಪರೀಕ್ಷೆಯಲ್ಲಿ 679 ರ್‍ಯಾಂಕ್ ಪಡೆದಿರುತ್ತಾರೆ. ಇವರು ಬೆಳ್ತಂಗಡಿಯ ದಸ್ತಾವೇಜು ಬರಹಗಾರರಾದ ಕೆ ರಾಮಣ್ಣ ಪೂಜಾರಿ ಕೊಯ್ಯೂರು ಇವರ ಮಗನಾಗಿರುತ್ತಾರೆ.ಇವರು...
ಬೆಳ್ತಂಗಡಿ; ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಜಿರೆ ಬಿ.ಎನ್.ವೈ ಎಸ್...
ಬೆಳ್ತಂಗಡಿ : ನವ ವಿವಾಹಿತನೊಬ್ಬ ಆಕಸ್ಮಿಕವಾಗಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ ಸದಾಶಿವ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮೇ 25 ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ...
ಧರ್ಮಸ್ಥಳ: ವೃಷಭ ಮಾಸದ ಹತ್ತನೇ ದಿನ ಪತ್ತನಾಜೆ (ಹತ್ತನಾವಧಿ) ಮೇ 24 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವರ್ಷದ ಉತ್ಸವ,ವಿಶೇಷ ಸೇವೆಗಳು ಸಮಾಪ್ತಿಗೊಳ್ಳುವ ಸಂಭ್ರಮದ ಪರ್ವ. . ಮೇ...
ಬೆಳ್ತಂಗಡಿ: ಪ್ರಸಕ್ತ 2024-25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ (Sunhemp) ದಾಸ್ತಾನು ಲಭ್ಯವಿದ್ದು, ಅಪೇಕ್ಷಿತ...