ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೇ 24ರಂದು ನಡೆದಿದೆ. ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಶಾಲಪ್ಪ ಗೌಡ ಯಾನೆ ಪ್ರಶಾಂತ(35ವ)...
