ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ
ಉಜಿರೆ: ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸಂಸ್ಥೆ(ರಿ.) ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸಂಸ್ಥೆ ಸಹಯೋಗದಲ್ಲಿ ಮಹಜನ ಪ್ರಥಮ ದರ್ಜೆ ಕಾಲೇಜು, ಮೈಸೂರು ಇಲ್ಲಿ ಆ. 10, 11ರಂದು ಜರಗಿದ...
