ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ
ಬೆಳ್ತಂಗಡಿ: ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ ಶಿಪ್-2024ಕ್ಕೆ ಖೇಲೋ ಭಾರತ್ ಯೂತ್ ಗೇಮ್ಸ್ ಫೆಡರೇಶನ್ ಇಂಡಿಯಾ ತಂಡವನ್ನು ಪ್ರತಿನಿಧಿಸಿದ ಕಣಿಯೂರಿನ ಯೂನಿತ್ ಕೆ....
