25.8 C
ಪುತ್ತೂರು, ಬೆಳ್ತಂಗಡಿ
August 1, 2026

Category : ಪ್ರಮುಖ ಸುದ್ದಿ

ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya
ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿಯವರನ್ನು ದಿನಾಂಕ 09.08.2024ರಂದು ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಹಾರೈಸಿ ಶ್ರೀಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ...
ಕರಾವಳಿಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿಸಾಧಕರು

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya
ಮೊಗ್ರು: ಇಲ್ಲಿಯ ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಆಗಸ್ಟ್ 10, 11, 12 ಬೆಳಗ್ಗೆ 8 ರಿಂದ ಸಂಜೆ6 ಗಂಟೆಯ ತನಕ ನಡೆಯಲಿರುವ ಮೀನು ಮೇಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ...
ಆಯ್ಕೆಪ್ರಮುಖ ಸುದ್ದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ

Suddi Udaya
ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಮಾಸಿಕ 20 ಸಾವಿರ ರೂ. ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಪತ್ರಿಕೆಗಳಲ್ಲಿ ತರಬೇತಿ ಕೊಡಿಸಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ ಪದವಿ ಮುಗಿಸಿ ಹೊರ...
ಆಯ್ಕೆಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದಪ್ರದಾನ ಕಾರ್ಯಕ್ರಮ

Suddi Udaya
ಉಜಿರೆ: ಉಜಿರೆಯ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದಪ್ರದಾನ ಕಾರ್ಯಕ್ರಮವು ಆಗಸ್ಟ್ 9ರಂದು ಜರುಗಿತು. ಕಾರ್ಯಕ್ರಮಕ್ಕೆ ಮೂಡಬಿದ್ರೆ ನ್ಯಾಯವಾದಿಗಳಾದ ಶ್ವೇತಾ ಜೈನ್ ಭಾಗವಹಿಸಿ ಮಾತನಾಡುತ್ತಾ ಗುರುಗಳ ಸೂಕ್ತ ಮಾರ್ಗದರ್ಶನದೊಂದಿಗೆ...
ಕರಾವಳಿಕೃಷಿಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya
ಆರಂಬೋಡಿ: ಹೊಕ್ಕಾಡಿಗೋಳಿ ಫ್ರೆಂಡ್ಸ್ ಇದರ ಆಶ್ರಯದಲ್ಲಿ ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ಕಂಬಳ ಗದ್ದೆಯಲ್ಲಿ ಆಗಸ್ಟ್ 18ರಂದು ಜರಗಲಿದೆ.ಬೆಳಿಗ್ಗೆ 9-30ಕ್ಕೆ ಕುಕ್ಕಿಪ್ಪಾಡಿ ಗ್ರಾ.ಪಂ. ಅಧ್ಯಕ್ಷರಾದ ಶೇಖರ್ ಶೆಟ್ಟಿ ಬದ್ಯಾರ್ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ...
ಆಯ್ಕೆಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಶಾಲಾ ಕಾಲೇಜುಸಂಘ-ಸಂಸ್ಥೆಗಳುಸಾಧಕರು

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya
ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌ರವರಿಗೆ ಶೈಕ್ಷಣಿಕ ರಂಗದಲ್ಲಿ ಮಾಡಿರುವ ಅಮೋಘ ಸಾಧನೆಯನ್ನು ಪರಿಗಣಿಸಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದ ಸಹಭಾಗಿತ್ವದಲ್ಲಿ ಕೊಡಮಾಡುವ ಮಲೇಷಿಯಾ-ಇಂಡಿಯಾ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya
ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮವು ಆ.10 ರಂದು ನಿಡ್ಲೆ-ಧರ್ಮಸ್ಥಳದ ಹೋಟೆಲ್ ಆದಿತ್ಯ ವ್ಯೂ ನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಭಾರತೀಯ ಸಂಘಟನಾ ಕಾರ್ಯದರ್ಶಿ ಬಿ. ಸುರೇಂದ್ರನ್ ನೆರವೇರಿಸಿದರು....
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya
ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅ.1ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಿಕಲಚೇತನರು ಹಾಗೂ ಸೇವೆ ಸಲ್ಲಿಸುತ್ತಿರುವ ಸಂಸ್ಥೆ/ವ್ಯಕ್ತಿಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ...
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya
ಬೆಳ್ತಂಗಡಿ : ಕನ್ನಡದ ಗಾಯಕ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಪತ್ನಿ ಗೀತಾ ಆ.10 ರಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ...
error: Content is protected !!