22.7 C
ಪುತ್ತೂರು, ಬೆಳ್ತಂಗಡಿ
March 13, 2026

Category : ಪ್ರಮುಖ ಸುದ್ದಿ

ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya
ಬಳಂಜ: ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಬೆಳಿಗ್ಗೆ ವೈದಿಕ ವಿಧಿ ವಿಧಾನಗಳು ಪ್ರಾರಂಭಗೊಂಡು. ದೇವರಿಗೆ ವಿಶೇಷ ಪೂಜೆ ನೇರವೇರಿಸಲಾಯಿತು. ಬಳಂಜ,ನಾಲ್ಕೂರು ಗ್ರಾಮದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

Suddi Udaya
ಕೊಕ್ಕಡ : ಬೆಳ್ತಂಗಡಿ ಮಂಡಲ ಬಿಜೆಪಿ ಎಸ್. ಟಿ. ಮೋರ್ಚಾ ದ ಪ್ರಧಾನ ಕಾರ್ಯದರ್ಶಿಯಾದ ವಿಠಲ ಕುರ್ಲೆ ಕೊಕ್ಕಡ ಇವರು ತನ್ನ ವಿವಾಹ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಎಂದು ಬರೆದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya
ವೇಣೂರು :ಇಲ್ಲಿಯ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಎ.7ರಂದು ವರದಿಯಾಗಿದೆ. ಎ.07 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya
ಉಜಿರೆ: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಎ.22 ರಿಂದ ಮೇ.10 ರವರೆಗೆ 11 ವರ್ಷ ಮೇಲ್ಪಟ್ಟವರಿಗೆ ಎಸ್.ಡಿ.ಎಮ್ ಕಾಲೇಜು ರಸ್ತೆಯ ಎಸ್ ಎಲ್ ವಿ ಸೂಪರ್ ಮಾರ್ಕೆಟ್...
ಆಯ್ಕೆತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ 2024 -25 ಸಾಲಿನ ಅಧ್ಯಕ್ಷರಾಗಿ ಸನ್ ರಾಕ್ ಮಾಲಕರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿಯಾಗಿ ನ್ಯಾಶನಲ್ ಇನ್ಸೂರೆನ್ಸ್ ಕೋ. ಲಿಮಿಟೆಡ್ ನ ಡೆವಲಪ್ಮೆಂಟ್ ಆಫೀಸರ್ ಜೋನ್ ಅರ್ವಿನ್ ಡಿಸೋಜಾ, ಕೋಶಾಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya
ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಹೆರಿಗೆ ಬಳಿಕ ಉಂಟಾದ ರಕ್ತ ಸ್ರಾವದಿಂದ  ಸಾವನ್ನಪ್ಪಿದ ಘಟನೆ ಬದ್ಯಾರು ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ರವಿ ರವರ ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಿಬಾಜೆ ಗ್ರಾಮದ ಬೂತ್ ಸಂಖ್ಯೆ 212 ,213 ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳುಸರ್ಕಾರಿ ಇಲಾಖಾ ಸುದ್ದಿ

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

Suddi Udaya
ಬೆಳ್ತಂಗಡಿ: ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿ ಮತ್ತು ವಿತರಿಸುವ ಸಾಲಗಳಿಗೆ ಬಡ್ಡಿ ದರ ನಿಗದಿ ಪಡಿಸುವ ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿ ರಾಜ್ಯ ಸರಕಾರ ಹೊರಡಿಸಿದ್ದ ಸುತ್ತೋಲೆಗೆ ಎ.4ರಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya
ತೆಂಕಕಾರಂದೂರು: ಫೇಸ್‌ ಬುಕ್‌ ಆಪ್‌ ನಲ್ಲಿ Money View Personal Loan (LTD) ಆಪ್‌ ಮೂಲಕ ಅಪರಿಚಿತರು ಲೋನ್ ಕೊಡುವುದಾಗಿ ಪರಿಚಯಿಸಿಕೊಂಡಿದ್ದು ವಿವಿಧ ಹಂತದಲ್ಲಿ ರೂ 96,743 ನ್ನು ಹಣವನ್ನು‌ ಆನ್ ಲೈನ್ ಮುಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya
ಬೆಳ್ತಂಗಡಿ : ಚುನಾವಣೆಯ ಪ್ರಕ್ರಿಯೆಗಳು ತ್ವರಿತವಾಗಿ ನಡೆಯುತ್ತಿದ್ದಂತೆ ಚುನಾವಣೆಗಾಗಿ ನಿರ್ಮಿಸಲಾದ ವಿಶೇಷ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಂಡಿದೆ.ಬೆಳ್ತಂಗಡಿ ತಾಲೂಕಿನಲ್ಲಿ ಚಾರ್ಮಾಡಿ ಹಾಗೂ ನಾರಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಪಾಲಿಸುವ ಚೆಕ್ ಪೋಸ್ಟ್ ಗಳನ್ನು...
error: Content is protected !!