ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ
ಬೆಳ್ತಂಗಡಿ: ದುಬೈ ಮೂಲದ ಆಲ್ ಜಬೇರ್ ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉಜಿರೆ ಮೂಲದ ನಿವಾಸಿ ಅಲ್ಪೋನ್ಸ್ ಕರ್ಡೋಜ್ ರವರಿಂದ ಹಂತ ಹಂತವಾಗಿ ಹಣವನ್ನು ಖಾತೆಗೆ ವರ್ಗಾಯಿಸಿಕೊಂಡ ಘಟನೆ ಜು.31 ರಂದು...
