ವೇಣೂರು : ವೇಣೂರು ಠಾಣಾ ವ್ಯಾಪ್ತಿಯ ಬಜಿರೆ ಎಂಬಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟದ ಪ್ರಕರಣವನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 4...
ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಇಂದು ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಲಾಯಿಸುತಿದ್ದ ಬೆಳ್ತಂಗಡಿ ಹಾಗೂ ಉಜಿರೆಯಲ್ಲಿರುವ ರಬ್ಬರ್ ಇಂಡಿಯ ಅಂಗಡಿಯ ಮಾಲಕ ವಿ.ವಿ ಮ್ಯಾಥ್ಯೂ ಅವರ ಮಗ ಪ್ರೈಸ್...
ಲೋಕಸಭಾ ಚುನಾವಣೆಯ ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯಾಗಿರುವ ಮಾಜಿ ಸಚಿವರು, ಕೆ.ಪಿ.ಸಿ.ಸಿ.ಉಪಾದ್ಯಕ್ಷರಾಗಿರುವ ಬಿ. ರಮಾನಾಥ ರೈಯವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನಗರ ಬ್ಲಾಕ್ ಸಮಿತಿಗೆ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯನ್ನಾಗಿ...
ಬೆಳ್ತಂಗಡಿ: ತುಮಕೂರಿನ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ನಿಧಿ ಆಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ...
ತಣ್ಣೀರುಪಂಥ : ಇಲ್ಲಿಯ ಮಡ್ಯೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಮಾ.27ರಂದು ನಡೆದಿದೆ. ತಣ್ಣೀರುಪಂಥ ಗ್ರಾಮದ, ಮಡ್ಯೊಟ್ಟು ಎಂಬಲ್ಲಿ ಮಾ.26ರಂದು ದಿವಾಕರ ಶೆಟ್ಟಿ (59 ವರ್ಷ)...
ವೇಣೂರು: ಮೂಡುಕೋಡಿ ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ಮಾಡಿದ ಘಟನೆ ಮಾ.27 ರಂದು ನಡೆದಿದೆ. ಮೂಡಕೋಡಿ ಗ್ರಾಮದ ಉಮಾಮಹೇಶ್ವರಿ ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯ...
ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮವು ಮಾ.27ರಂದು ನ್ಯಾಯಾಲಯದ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ...
ಬೆಳ್ತಂಗಡಿ : ತುಮಕೂರಿನಲ್ಲಿ ಬೆಳ್ತಂಗಡಿ ಪರಿಸರದ ಶಾಹುಲ್ ಹಮೀದ್, ಸಿದ್ದೀಕ್, ಇಸಾಕ್ ಸಿಮಾಮ್ ರನ್ನು ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಮತ್ತೆ ಆರು ಜನರನ್ನು ತುಮಕೂರು ಜಿಲ್ಲೆಯ ಕೋರಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಬೆಳ್ತಂಗಡಿ: ಇಲ್ಲಿನ ಹೋಲಿ ರಿಡೀಮರ್ ಚರ್ಚ್’ಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು. ಚರ್ಚ್ ಧರ್ಮಗುರು ಫಾ. ವಾಲ್ಟರ್ ಡಿಮೆಲ್ಲೋ ಅವರು ಪ್ರಾರ್ಥನೆ ಸಲ್ಲಿಸಿದರು.ಹೋಲಿ ರಿಡೀಮರ್ ಆಂಗ್ಲ...
ಬೆಳ್ತಂಗಡಿ : ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಕಾಶಿಪಟ್ಣ, ಬೆಳ್ತಂಗಡಿ ಇದರ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಖಾಝಿಯವರಾದ ತ್ವಾಕಾ ಅಹ್ಮದ್ ಮುಸ್ಲಿಯಾರ್ ರವರು ಮಾ.17 ರಂದು ದುಬೈಯಲ್ಲಿ ನಡೆದ ದಾರುನ್ನೂರು ಇಫ್ತಾರ್ ಕೂಟವನ್ನು ಉದ್ಘಾಟಿಸಿ...