ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ
ಬೆಳ್ತಂಗಡಿ : ಚಿನ್ನದ ಆಸೆ ತೋರಿಸಿ, ಮೂರು ಮಂದಿಯನ್ನು ತುಮಕೂರಿಗೆ ಕರೆಸಿಕೊಂಡು ಆರೋಪಿಗಳು ಮಾ. 22 ರಂದು ಬೆಳಗಿನ ಜಾವ 12 ಗಂಟೆ ಸುಮಾರಿಗೆ ಚಿನ್ನ ನೀಡುವುದಾಗಿ ತುಮಕೂರು ಸಮೀಪದ ಬೀರನಕಲ್ಲು ಬೆಟ್ಟದ ಸಮೀಪ...
