21.2 C
ಪುತ್ತೂರು, ಬೆಳ್ತಂಗಡಿ
March 13, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya
ಕಲ್ಮಂಜ: ಶ್ರೀ ನಾಗಬ್ರಹ್ಮ, ಮಹಿಷಂತಾಯ, ರಕ್ತೇಶ್ವರೀ ಅಂಗಣಪಂಜುರ್ಲಿ, ಗುಳಿಗ ದೈವಗಳ ಸಾನಿಧ್ಯದಲ್ಲಿ ಜೋತಿಷ್ಯ ಡಾ. ಯತೀಶ್ ಆರ್. ಪೊದುವಾಳ್‌ರವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಪೂಂಜ ವಿದ್ವಾನ್ ಪ್ರಕಾಶ್ ಆಚಾರ್ಯ ಇವರ ಪೌರೋಹಿತ್ಯದಲ್ಲಿ ನಾಗದೇವರು ಹಾಗೂ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಕ್ರೀಡಾಕೂಟ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿ ಇಲ್ಲಿಯ ಕನ್ನಡ ಭಾಷಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: : ಡಿಸೇಲ್ ಪೈಪ್ ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ಘಟನೆ ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ನಡೆದಿದೆ. ಮಂಗಳೂರು, ಹಾಸನ ಮತ್ತು ಬೆಂಗಳೂರಿಗೆ ಪೆಟ್ರೋನೆಟ್ ಪೈಪ್ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya
ಬೆಳ್ತಂಗಡಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಮಾ.20ರಂದು ಸಂಜೆ ನಡೆದಿದೆ. ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಸ್ಥಳೀಯ ನಿವಾಸಿ ಸತೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya
ಬೆಳ್ತಂಗಡಿ: ಕಳೆದ 78 ವರ್ಷಗಳಿಂದ ಮುಳಿಯ ಸಂಸ್ಥೆಯು ಕರಿಮಣಿ ಉತ್ಸವ, ಡೈಮಂಡ್, ಬಲೆ, ನೆಕ್ಲೇಸ್ ಹಬ್ಬ ನಡೆಸಿ ಗ್ರಾಹಕರಿಗೆ ನಗುಮೊಗದ ಸೇವೆ ನೀಡುವ ಮೂಲಕ ಪ್ರಸಿದ್ದಿಯನ್ನು ಪಡೆದಿದೆ. ಬೆಳೆಯುತ್ತಿರುವ ಉಜಿರೆಯಲ್ಲಿ ಮುಳಿಯದ ಇನ್ನೊಂದು ಶಾಖೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya
ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಂದಿಬೆಟ್ಟ ಗುಂಡದ ಬಸ್ತಿ ಎಂಬಲ್ಲಿ 2 ವರ್ಷಗಳ ಹಿಂದೆ ಕೆಎಸ್‌ಆರ್ ಟಿಸಿ-ದ್ವಿ ಚಕ್ರ ವಾಹನದ ನಡುವೆ ಅಪಘಾತವಾಗಿ ದ್ವಿಚಕ್ರ ವಾಹನ ಸವಾರ ಮತ್ತು ಸಹಸವಾರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ಮಖಾಂ ಶರೀಫ್ ಉರೂಸ್ ದಿನಾಂಕವನ್ನು ದೇಶದ ಮಹಾ ಚುನಾವಣೆಯ ಹಿನ್ನೆಲೆಯಲ್ಲಿ ಬದಲಾಯಿಸಲಾಗಿದೆ.ಏಪ್ರಿಲ್ 19 ರಿಂದ 28 ರ ವರೆಗೆ ನಡೆಯಬೇಕಿದ್ದ ಉರೂಸ್ ಕಾರ್ಯಕ್ರಮವನ್ನು ಮೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
ಕಲ್ಮಂಜ: ತುಳುನಾಡಿನ ಸತ್ಯಸಾರದ “ಸತ್ಯದ ಸಿರಗಳ” ಮೂಲ ಆಲಡೆ ಪುಣ್ಯಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರಾ ಮಹೋತ್ಸವ ಶ್ರೀ ನಾಗದರ್ಶನ, ಆಶ್ಲೇಷಾ ಬಲಿ, ದೈವಗಳ ನೇಮೋತ್ಸವವು ಮಾ.23ರಿಂದ 27 ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಿರಿಯ ಪತ್ರಕರ್ತ, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಅವರ ಅಧ್ಯಕ್ಷತೆಯಲ್ಲಿ ಶ್ರದ್ಧಾಂಜಲಿ ಸಭೆ...
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya
ಮಡಂತ್ಯಾರು: ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ದಿಮೆದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಗ್ರಾಮ ಪಂಚಾಯತ್‌ ಮಡಂತ್ಯಾರು, ಗ್ರಾಮ ಪಂಚಾಯತ್ ಮಾಲಾಡಿ ಇದರ ಸಹಕಾರದೊಂದಿಗೆ ಹೆದ್ದಾರಿ ರಸ್ತೆ ಕಾಮಗಾರಿಯ ಅವ್ಯವಸ್ಥೆಯನ್ನು ಕುರಿತು ಹೆದ್ದಾರಿ...
error: Content is protected !!