ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ
ಮಡಂತ್ಯಾರು: ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನ ಇದರ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ...