32.1 C
ಪುತ್ತೂರು, ಬೆಳ್ತಂಗಡಿ
September 8, 2026

Category : ಪ್ರಮುಖ ಸುದ್ದಿ

ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಶುಚಿ ವಿತರಣೆ

Suddi Udaya
ಮಚ್ಚಿನ: ಸರಕಾರಿ ಪ್ರೌಢಶಾಲೆ ಮಚ್ಚಿನದಲ್ಲಿ ರೋಟರಿ ಕ್ಲಬ್ ಮಡಂತ್ಯಾರು ಇವರ ವತಿಯಿಂದ ರೋಟರಿ ಕ್ಲಬ್ ನ ನೂತನ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಇವರು ಹೆಣ್ಣು ಮಕ್ಕಳಿಗೆ ಶುಚಿ ವಿತರಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಿಲಿಚಾಮುಂಡಿಕಲ್ಲು ದೊಂಪದಬಲಿ ಉತ್ಸವ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷ ವಿಶ್ವನಾಥ ಕೋಟ್ಯಾನ್ ನಿಧನ

Suddi Udaya
ಕುವೆಟ್ಟು: ಗುರುವಾಯನಕೆರೆ ಪಾಡ್ಯಾರು ನಿವಾಸಿ, ಪಿಲಿಚಾಮುಂಡಿಕಲ್ಲು ದೊಂಪದಬಲಿ ಉತ್ಸವ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷರಾಗಿದ್ದ, ವಿಶ್ವನಾಥ ಕೋಟ್ಯಾನ್(63ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಸೆ.1ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಸೆಂಟ್ರಿಂಗ್ ಕಂಟ್ರಾಕ್ಟ್ ಕೆಲಸವನ್ನು ಮಾಡುತ್ತಿದ್ದು,...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸವಣಾಲು: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

Suddi Udaya
ಬೆಳ್ತಂಗಡಿ: ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಬಾಲಕೃಷ್ಣ ನಾಯ್ಕ ರವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆಯಾಗಿರುವ ಘಟನೆ ಸೆ.1 ರಂದು ಬೆಳಗ್ಗೆ ನಡೆದಿದೆ. ಚಿರತೆಯನ್ನು...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ವಿದ್ಯಾರ್ಥಿನಿ ವರ್ಣಿಕ ಎಚ್. ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

Suddi Udaya
ಗುರುವಾಯನಕೆರೆ: ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾಲಯದಲ್ಲಿ ಆ.29ರಂದು ನಡೆದ ಕರಾಟೆ ಸ್ಪರ್ಧೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿನಿ ವರ್ಣಿಕ ಎಚ್. ಅವರು ಅಂಡರ್-60 ಕೆ.ಜಿ. ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ವಿಜೇತರಾಗಿದ್ದಾರೆ....
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ನಿರೀಕ್ಷ ಎನ್. ಪೂಜಾರಿ ದ್ವಿತೀಯ

Suddi Udaya
ಬೆಳ್ತಂಗಡಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಆನ್‌ಲೈನ್‌ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪ್ರತಿಭೆ ನಿರೀಕ್ಷ...
ತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಾಧಕರು

ಬೆಳ್ತಂಗಡಿ: ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ-ಸಾಧಕರಿಗೆ ಸನ್ಮಾನ, ಭಜನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಆ.30ರಂದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ: ಶ್ರೀ ಜೈ ಹನುಮಾನ್ ಬಾಲಗೋಕುಲ ಉದ್ಘಾಟನೆ

Suddi Udaya
ಪುಂಜಾಲಕಟ್ಟೆ: ಶ್ರೀ ಜೈ ಹನುಮಾನ್ ಬಾಲ ಗೋಕುಲ ಸಮಿತಿಯ ಉದ್ಘಾಟನಾ ಕಾರ್ಯಕ್ರಮ ಆ.30ರಂದು ಜೈ ಹನುಮಾನ್ ಭಜನಾ ಮಂದಿರದಲ್ಲಿ ನಡೆಯಿತು. ಉದ್ಘಾಟನೆಯನ್ನು ಸ್ಥಳೀಯ ಪ್ರಗತಿಪರ ಕೃಷಿಕ ಶಿವಾಜಿ ಭಟ್ ರವರು ಉದ್ಘಾಟಿಸಿ ಮಕ್ಕಳಿಗೆ ಸಂಸ್ಕಾರ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

‘ಬೆಸ್ಟ್ ಎಂ.ಎಲ್.ಎ’ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸನ್ಮಾನ

Suddi Udaya
ಮಡಂತ್ಯಾರು: ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತರಾದ ಶಾಸಕ ಹರೀಶ್ ಪೂಂಜರವರನ್ನು ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಗೌರವಿಸಿ, ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜರವರು ಅದ್ಬುತ ಕೆಲಸ ಕಾರ್ಯಗಳ...
ಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಎಕ್ಸೆಲ್ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಕ್ರೀಡಾಕೂಟ-ಕ್ರೀಡೆ ದೈಹಿಕ–ಮಾನಸಿಕ ಕ್ಷಮತೆ ಹೆಚ್ಚಿಸುತ್ತದೆ: ಸುಮಂತ್ ಕುಮಾರ್ ಜೈನ್

Suddi Udaya
ವೇಣೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯೋದಯ ಕ್ಯಾಂಪಸ್ ವೇಣೂರು ಇದರ ಸಹಯೋಗದಲ್ಲಿ ನಿಟ್ಟಡೆ, ಬಜಿರೆ ಮತ್ತು ಪಡ್ಡಂದಡ್ಕ...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ-2025–26ನೇ ಸಾಲಿನಲ್ಲಿ ರೂ.1.37 ಕೋಟಿಗೂ ಅಧಿಕ ಲಾಭ, ಸದಸ್ಯರಿಗೆ ಶೇ.15ರಷ್ಟು ಡಿವಿಡೆಂಡ್ ಘೋಷಣೆ

Suddi Udaya
ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.30ರಂದು ಸಂಘದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಶ್ರೀ ಕುಶಾಲಪ್ಪ ಗೌಡ ಪೂವಾಜೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ...
error: Content is protected !!