ಬೆಳ್ತಂಗಡಿ : ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿದ್ದ ಪ್ರಸ್ತುತ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿರುವ ಮೋಹನ್ ಕುಮಾರ್.ಬಿ.ಜಿ ಅವರಿಗೆ ಎಸಿಎಫ್ ಅಗಿ ಆ.7 ರಂದು ಸರಕಾರ ಮುಂಬಡ್ತಿ ನೀಡಿ ಬಾಳೆ ಹೊನ್ನೂರು...
ಚಾಮಾ೯ಡಿ: ಚಾರ್ಮಾಡಿ ಕೊಳಂಬೆಯಲ್ಲಿ 5 ವರ್ಷಗಳ ಹಿಂದೆ ಆಗಸ್ಟ್ 9ರಂದು ಪ್ರವಾಹದಿಂದ ಅವಾಂತರ ಸೃಷ್ಟಿಸಿದ್ದ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ಆ.8 ರಂದು ಜರುಗಿತು. ಉಜಿರೆಯ...
ಬೆಳ್ತಂಗಡಿ : ಇತ್ತೀಚೆಗೆ ರಾಜ್ಯ ಸರಕಾರ ರಾಮನಗರದ ಹೆಸರನ್ನು ಬದಲಾಯಿಸಲು ಮುಂದಾಗಿರುವುದು ಖಂಡನೀಯ, ತನ್ನದೇ ಆದ ಇತಿಹಾಸ ಹೊಂದಿರುವ ರಾಮನಗರದ ಹೆಸರನ್ನು ಬದಲಾಯಿಸಬಾರದು. ಬದಲಾವಣೆಯ ನಿರ್ಧಾರದಿಂದ ಸರಕಾರ ಹಿಂದೆ ಸರಿಯದಿದ್ದರೆ ಹೋರಾಟ ನಡೆಸಲಾಗುವುದು. ಮತ್ತು...
ಬೆಳ್ತಂಗಡಿ: ಪದವಿ ಮುಗಿಸಿರುವ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಘೋಷಿಸಬೇಕು.2017 ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪೂರ್ವಾನ್ವಯಗೊಳಿಸಬಾರದು ಎಂಬುದು ಸೇರಿದಂತೆ ತಮ್ಮ ಅನೇಕ ಬೇಡಿಕೆಗಳನ್ನು ಮುಂದಿರಿಸಿಕೊಂಡು ಪ್ರಾಥಮಿಕ ಶಾಲಾ ಶಿಕ್ಷಕರು ರಾಜ್ಯಾದ್ಯಂತ ಬೀದಿಗಿಳಿಯಲು ಸಿದ್ಧರಾಗಿದ್ದಾರೆ....
ಮಡಂತ್ಯಾರು: ಪುಂಜಾಲಕಟ್ಟೆ ಮತ್ತು ಗುರುವಾಯನಕೆರೆ ವಲಯಗಳ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ, ಮಡಂತ್ಯಾರು ಇವರ ಪ್ರಾಯೋಜಕತ್ವದಲ್ಲಿ ಆಗಸ್ಟ್ 7ರಂದು ಸೇಕ್ರೆಡ್ ಹಾರ್ಟ್ ಒಳ ಕ್ರೀಡಾಂಗಣದಲ್ಲಿ ನಡೆಯಿತು....
ಪಿಲ್ಯ: ತೆಂಕಕಾರಂದೂರು ಸಂತ ರಫಾಯೆಲ್ ಹಿ.ಪ್ರಾ. ಶಾಲೆಯಲ್ಲಿ ನಡೆದ ಪ್ರಾಥಮಿಕ ವಿಭಾಗದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಬಿಭಿನಾಝ್ ಮತ್ತು ಫಾತಿಮಾ ಸಲ್ವಾ...
ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಹಮ್ಮಿಕೊಂಡಿರುವ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲೂಕು ತಹಸೀಲ್ದಾರ್ ಪ್ರಥ್ವಿ ಸಾನಿಕಾಂ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕುಕ್ಕೇಡಿ...
ಸುಲ್ಕೇರಿ: ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್(ರಿ)ಭಂಡಾರಿಗೋಳಿ, ಸುಲ್ಕೇರಿ ಇದರ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಒಂದು ಹೊಸ ಶೀಟು ಅಳವಡಿಸಲಾಯಿತು. ಮತ್ತು ಮಳೆ ನೀರು ಒಳಗೆ ಬೀಳದಂತೆ ಬಸ್ ಸ್ಟಾಂಡ್ ಸುತ್ತಾ ನಟ್ ಕಟ್ಟಲಾಯಿತು....
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಪಡಂಗಡಿ, ಸೋಣಂದೂರು, ಕುವೆಟ್ಟು, ಲಾಯಿಲ, ಗೇರುಕಟ್ಟೆ ಹಾಗೂ 33/11ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕೊಲ್ಲಿ ಹಾಗೂ ಬಂಗಾಡಿ ಫೀಡರಿನ...
ನಡ: ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು. ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೇಸರರಾದ ಡಾ. ಸತೀಶ್ಚಂದ್ರ...