ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು
ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಮುಂಡ್ರಾಬೆಟ್ಟು ನಿವಾಸಿಯಾಗಿರುವ ಜೋಶನ್ (20ವ) ಇವರು ಕಿಲ್ಲೂರಿನಿಂದ ಇಂದಬೆಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ಬೈಕ್ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮಾ.3ರಂದು ನಡೆದಿದೆ. ಇವರು...
