ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್
ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಪ್ರಪ್ರಥಮವಾಗಿ ವಿಧಾನ ಸಭೆಯಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ವಿಧಾನಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ತೃತೀಯ ಸ್ಥಾನ ಪಡೆದಿದ್ದಾರೆ. ಕರ್ನಾಟಕ ವಿಧಾನಸಭೆ ಮತ್ತು ಪರಿಷತ್ ನ ಹಲವು ಶಾಸಕರು ಸ್ಪರ್ಧೆಯಲ್ಲಿ...
