ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುವ ಸಮಯ ಮೃತಪಟ್ಟಿದ್ದಾರೆ. ಇವರು ಶ್ರೀನಿವಾಸ, ಊರು ತುಮಕೂರು ಎಂಬುದಾಗಿ ಪ್ರಾಥಮಿಕ ಮಾಹಿತಿ ಬಂದಿದ್ದು ಅವರ ವಿಳಾಸ ಪತ್ತೆಯಾಗಿರುವುದಿಲ್ಲ.ಮೃತರ ವಾರೀಸುದಾರರು ಪತ್ತೆಯಾಗದೇ ಇರುವುದರಿಂದ...