29 C
ಪುತ್ತೂರು, ಬೆಳ್ತಂಗಡಿ
April 10, 2025

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya
ಶಿಲಾ೯ಲು: ಬೆಳ್ತಂಗಡಿ ತಾಲೂಕಿನ ಬಳಂಜ ಶಿರ್ಲಾಲು ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡುಕೋಣಗಳು ಸಂಚರಿಸುತ್ತಿದ್ದು ಪರಿಸರದ ಜನರಲ್ಲಿ ಭೀತಿ ಎದುರಾಗಿದೆ. ಮನೆಗಳ ಹತ್ತಿರದಲ್ಲಿ ತಿರುಗಾಡಿದ ಕಾಡುಕೋಣಗಳ ವಿಡಿಯೋ ಚಿತ್ರೀಕರಣವನ್ನು ಸ್ಥಳೀಯರು ಮಾಡಿದ್ದಾರೆ.ಬಳಂಜದ ಪೆರಾಜೆ ಬಳಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya
ವೇಣೂರು: ಸತತ ಮೂರು ಬಾರಿ ಕರ್ನಾಟಕ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯದ 21 ನೇ ನೂತನ ಶಾಖೆ ವೇಣೂರಿನಲ್ಲಿ ಪ್ರಾರಂಭಗೊಂಡಿದೆ. ವೇಣೂರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya
ಪಿಲ್ಯ: ಪಿಲ್ಯ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ವಿಶ್ವನಾಥ್ ಎಂಬಾತ ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಮಾರಾಟದ ಉದ್ದೇಶಕ್ಕಾಗಿ ದಾಸ್ತಾನು ಇರಿಸಲಾಗಿದ್ದ ಮದ್ಯವನ್ನುಅಬಕಾರಿ ಇಲಾಖೆ ದಾಳಿ ನಡೆಸಿ 8.280 ಲೀ ಮದ್ಯವನ್ನು ವಶಪಡಿಸಿಕೊಂಡ ಪ್ರಕರಣಮಾ. 31...
ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕೊನೆಯ ದಿನ ನಿಗದಿ

Suddi Udaya
ಬೆಳ್ತಂಗಡಿ: ಏಪ್ರಿಲ್ 1 ಕ್ಕೆ 18 ವಷ೯ ತುಂಬಿದವರಿಗೆ ಮತ ಚಲಾಯಿಸುವ ಅವಕಾಶ ಚುನಾವಣಾ ಆಯೋಗ ನೀಡಿದೆ. ನಮ್ಮ ವ್ಯಾಪ್ತಿಯಲ್ಲಿ 2005 ಜನವರಿಯಿಂದ ಮಾ.31ರೊಳಗೆ ಜನಿಸಿದವರ ಸೇಪ೯ಡೆಗೆ ನಮ್ಮೆಲ್ಲರ ಮೊದಲ ಆದ್ಯತೆ ಇರಲಿ ಇಂದೇ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿಶಾಲಾ ಕಾಲೇಜು

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya
ಬೆಳ್ತಂಗಡಿ: 2023-24ನೇ ಸಾಲಿನ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಈ ಪ್ರಕಟಣೆಯ ಪ್ರಕಾರ ಈ ಸಾಲಿನ ಮೊದಲನೇ ಶೈಕ್ಷಣಿಕ ಅವಧಿಯು ಮೇ 29 ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ...
ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

Suddi Udaya
ಏಪ್ರಿಲ್-ಜೂನ್ ತ್ರೈಮಾಸಿಕ ಅಂಚೆ ಕಛೇರಿಯ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇ.0.7 ರವರೆಗೆ ಏರಿಸಿ ಕೇಂದ್ರ ಸರಕಾರ ಮಾ.31 ರಂದು ಆದೇಶ ಹೊರಡಿಸಿದೆ. ಪಿಪಿಎಫ್ ಮತ್ತು ಉಳಿತಾಯ ಠೇವಣಿಗಳ ಬಡ್ಡಿಯನ್ನು ಶೇ.7.1 ಹಾಗೂ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya
ಬೆಳ್ತಂಗಡಿ: ಭಾರತ ಚುನಾವಣಾ ಆಯೋಗ ಇದರ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ-2023 ಇದರ ಅಂಗವಾಗಿ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿರುವ ಅಧಿಕಾರಗಳ ಸಭೆ ಎ.1 ರಂದು ಎಸ್.ಡಿ.ಎಂ. ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ...
ತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya
ಉಜಿರೆ:ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಕಳೆದ 35 ವರುಷಗಳಿಂದ ಸಸ್ಯಶಾಸ್ತ್ರ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಕುಮಾರ್ ಹೆಗ್ಡೆ ಬಿ ಎ ಅವರು ಕಾಲೇಜಿನ ಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿದ್ದಾರೆ. ಡಾ. ಎ ಜಯಕುಮಾರ್ ಶೆಟ್ಟಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
ಕುವೆಟ್ಟು: ಶ್ರೀ ರಾಮ ಸೇವಾ‌ ಸಮಿತಿ ಮದ್ದಡ್ಕ .ವಿಶ್ವ‌ ಹಿಂದೂ ಪರಿಷತ್ .ಭಜರಂಗದಳ ಮದ್ದಡ್ಕ ಘಟಕದ ಅಶ್ರಯದಲ್ಲಿ ರಾಮ ನವಮಿ ಪ್ರಯುಕ್ತ ಭಜನಾ ಮಂದಿರದಲ್ಲಿ ಸೂರ್ಯೋದಯದಿಂದ -ಸೂರ್ಯಾಸ್ತಮಾನದವರೇಗೆ ನಡೆಯುವ ಭಜನಾ ಕಾರ್ಯಕ್ರಮವನ್ನು ಓಡೀಲು ಶ್ರೀ...
ಪ್ರಮುಖ ಸುದ್ದಿ

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ಅಳದಂಗಡಿ ಸೂಳಬೆಟ್ಟು ರಸ್ತೆಯಲ್ಲಿ ನೂತನವಾಗಿ ಪ್ರಾರಂಭಿಸಿದ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್, ರೀಜೆಂಟ್ ಫ್ಯಾಮಿಲಿ ರೆಸ್ಟೋರೆಂಟ್ ಇದರ ಶುಭಾರಂಭವು ಮಾ.29 ರಂದು ನಡೆಯಿತು. ಸೌಮ್ಯ ರೆಸಿಡೆನ್ಸಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ...
error: Content is protected !!