ಗೇರುಕಟ್ಟೆ: ಕಳಿಯ ಗ್ರಾಮಸ್ಥರ 30 ವರ್ಷಗಳ ಬಹುಬೇಡಿಕೆಯ ಬೆಳ್ತಂಗಡಿ ತಾಲೂಕಿನ ಕಳಿಯ ಮತ್ತು ಬೆಳ್ತಂಗಡಿ ಮೆಸ್ಕಾಂ ರಸ್ತೆ ಸಂಪರ್ಕ ಹೊಂದುವ ರಸ್ತೆ ಕಾಮಗಾರಿಗೆ ರೂ.5 ಕೋಟಿ ವೆಚ್ಚದಲ್ಲಿ ಶಾಸಕ ಹರೀಶ್ ಪೂಂಜ ಮಾ.7ರಂದು ಶಿಲಾನ್ಯಾಸ...
ಬೆಳ್ತಂಗಡಿ: ಸೇವೆ ಯಾವ ರೂಪದಲ್ಲೂ ಬೇಕಾದರು ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿ ಬಹುಮುಖ ಪ್ರತಿಭೆ,ಸ್ನಾತಕೋತ್ತರ ಪದವಿದಾರ ಚಂದ್ರಹಾಸ ಬಳಂಜ ಕ್ಯಾನ್ಸರ್ ಪೀಡಿತರಿಗಾಗಿ ತಮ್ಮ ಕೇಶವನ್ನ ದಾನ ಮಾಡಿದ್ದಾರೆ. ಯುವ ಶಕ್ತಿ ಸೇವಾ ಪಥ ತಂಡದ ಜೊತೆಗೆ...
ಬೆಳ್ತಂಗಡಿ: 2022-23ನೇ ಸಾಲಿನ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತಿ ವರ್ಷ ನೀಡಲಾಗುವ ಉತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಕಣಿಯೂರು ವಿಭಾಗ ವ್ಯಾಪ್ತಿಯ ರಕ್ತಶ್ವರಿ...
ಬೆಳ್ತಂಗಡಿ: ತಾಲೂಕಿನ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮೂರು ಪ್ರಕರಣಗಳನ್ನು ಪತ್ತೆ ಹಚ್ಚಿದ ಪೊಲೀಸರು ಸಾವಿರಾರು ರೂ.ಗಳ ಮದ್ಯ ಸಹಿತ ಸೋತ್ತುಗಳನ್ನು ವಶಪಡಿಸಿಕೊಂಡ ಘಟನೆ ಮಾ.4ರಂದು ವರದಿಯಾಗಿದೆ. ಪಣಕಜೆಯಲ್ಲಿ ಅಕ್ರಮ ಮದ್ಯ...
ಬೆಳ್ತಂಗಡಿ: ಸ್ಥಾನಿಕ ಬ್ರಾಹ್ಮಣ ಮಹಾಮಂಡಲ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ವಿಶ್ವಮಟ್ಟದ 5ನೇ ಸ್ಥಾನಿಕ ಬ್ರಾಹ್ಮಣ ಸಮಾವೇಶವನ್ನು ಮಾ. 4 ರಂದು...
ಬೆಳ್ತಂಗಡಿ : ದಿನದಿಂದ ದಿನೇ ಬಿಸಿಲಿನ ತಾಪ ಹೆಚ್ಚಾಗುತಿದ್ದು ಅಲ್ಲಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಫೆ 26 ಮಧ್ಯಾಹ್ನ ಗುಡ್ಡಕ್ಕೆ...
ಪುಂಜಾಲಕಟ್ಟೆ :ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಸ್ಟಿ , ಎಸ್ಸಿ – 1, (ಪೋಕ್ಸೋ) ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು...
ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ನಾಗಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಫೆ. ೨೧ ರಿಂದ ಪ್ರಾರಂಭಗೊಂಡು ಫೆ.೨೮ ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ...
ಬಣಕಲ್: ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ತಿಮ್ಲಾಪುರ ಗ್ರಾಮದ ಯುವಕ ಪಾದಯಾತ್ರೆಗೆ ಹೊರಟಿದ್ದ22 ವರ್ಷದ ಲವ ಕಾಣೆಯಾಗಿದ್ದಾನೆ. ಯುವಕನಿಗೆ ಸ್ವಲ್ಪ ಬುದ್ಧಿಮಾಂದ್ಯನಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ನಾಪತ್ತೆಯಾಗಿದ್ದು50ಜನರ ಪಾದಯಾತ್ರಿ ತಂಡದ ಜೊತೆ...