ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ ಇ ಇ ಮೈನ್ಸ್ ಎರಡನೆಯ ಸುತ್ತಿನಲ್ಲೂ ಮಹತ್ತ್ವದ ಸಾಧನೆ ಮಾಡಿದ್ದಾರೆ. ಪ್ರಜ್ವಲ್ ಭೌತ ವಿಜ್ಞಾನದಲ್ಲಿ 100 ಅಂಕಗಳ ಜೊತೆಗೆ ಒಟ್ಟು 99.88 ಪರ್ಸಂಟೇಲ್ ಪಡೆದುಕೊಂಡಿದ್ದಾರೆ....
ಬೆಳ್ತಂಗಡಿ : ಎ.26 ರಂದು (ನಾಳೆ) ನಡೆಯಲಿರುವ ಲೋಕಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 241 ಮತಗಟ್ಟೆಗಳ ಮಸ್ಟರಿಂಗ್ ಎ.25 ರಂದು ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ ನಡೆಯಿತು.ದ.ಕ...
ಬೆಳ್ತಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಎ.23ರಂದು ನಡೆದಿದೆ. ಮೂಲತಃ ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನರ್ ಕಲಿಯುತ್ತಿದ್ದು ಮಂಗಳವಾರ ರಾತ್ರಿ ಖಾಸಗಿ ಬಸ್ಸಿನಲ್ಲಿ ಊರಿಗೆ...
ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಜಿರೆ ಬಳಿ ಎ.24 ರ ಮಧ್ಯಾಹ್ನ ಸಂಭವಿಸಿದೆ. ಉಜಿರೆ ಚಾರ್ಮಾಡಿ ರಸ್ತೆಯ ಅಜಿತ್ ನಗರ ಕ್ರಾಸ್ ಬಳಿ ವ್ಯಕ್ತಿಯೊಬ್ಬರು ರಸ್ತೆ ಬದಿಯ ಚರಂಡಿಯ...
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಪ್ರಚಾರದ ಕರಪತ್ರದಲ್ಲಿ ಕಟೀಲು ಯಕ್ಷಗಾನ ಮೇಳದ ಕಲಾವಿದರೊಬ್ಬರ ವೇಷದ ಚಿತ್ರ ಪ್ರಕಟಗೊಂಡಿದ್ದು, ಅದರ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ಕಲಾವಿದ ಗಣೇಶ್ ಶೆಟ್ಟಿ ಕನ್ನಡಿಕಟ್ಟೆ ಅವರು ತನ್ನ ಅನುಮತಿಯಿಲ್ಲದೆ ಭಾವಚಿತ್ರ ಪ್ರಕಟಿಸಿದ್ದಾರೆಂದು...
ನಿಡ್ಲೆ : ನಿಡ್ಲೆ ಗ್ರಾಮದ ಬಿಜೆಪಿ ಕಾರ್ಯಕರ್ತ ಕಜೆ ಅಜಿತ್ ಗೌಡ ಇವರು ಎ.22ರಂದು ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಇವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ...
ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ರಸ್ತೆ ಬದಿ ಕಾಡಾನೆ ಕಂಡುಬಂದ ಘಟನೆ ಎ.23 ರಂದು ಬೆಳಿಗ್ಗೆ ನಡೆದಿದೆ. ಮುಂಡಾಜೆಯಿಂದ ಕಕ್ಕಿಂಜೆ ಕಡೆ ತೆರಳುತ್ತಿದ್ದ ಬೈಕ್ ಮೆಕ್ಯಾನಿಕ್ ಒಬ್ಬರು ಬೆಳಿಗ್ಗೆ...
ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಾಂಪ್ರದಾಯಿಕ ಕಾರ್ಯಕ್ರಮಗಳ ಬಲವರ್ಧನೆ, ನವಜೀವನ ಸಮಿತಿ ಸದಸ್ಯರಿಗೆ ಉದ್ಯೋಗ ಕೌಶಲ್ಯ ತರಬೇತಿ, ಕಿರುಚಿತ್ರ ಪ್ರದರ್ಶನದ ಮೂಲಕ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಕಾರ್ಯಾಚರಣೆ ವ್ಯಾಪ್ತಿಯೊಳಗಡೆ ಭಜನಾ...
ಗುರುವಾಯನಕೆರೆ: ವಿಜ್ಞಾನ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಗಳಲ್ಲಿ ವಿಶೇಷ ಸಾಧನೆ ಮಾಡಿ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಹತ್ತನೆಯ ತರಗತಿಯ ತನಕ ಸರಕಾರಿ ಶಾಲೆಯಲ್ಲಿ ಓದಿದ ಪ್ರತಿಭಾವಂತ...